ಉಡುಪಿ : ಉಡುಪಿ ಜಿಲ್ಲೆಯಲ್ಲಿ ಗಾಳಿ ಮಳೆಯಾಗುತ್ತಿದೆ. ಮಳೆಯ ಆರ್ಭಟ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಈ ಕಾರಣದಿಂದಾಗಿ, ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪಿಯುಸಿ ವರೆಗೆ ಜೂ.17 ರಂದು ರಜೆ ಘೋಷಿಸಲಾಗಿದೆ.
Advertisement. Scroll to continue reading.