ಕಾಪು : ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದ ವ್ಯಕ್ತಿಯ ಶವದ ಅಂತ್ಯ ಸಂಸ್ಕಾರವನ್ನು ಹಿಂದೂ ಜಾಗರಣ ವೇದಿಕೆಯವರು ನೆರವೇರಿಸಿದರು.
ಹಿಂದೂ ಜಾಗರಣ ವೇದಿಕೆಯ ಪ್ರಮುಖರಾದ ಮಹೇಶ್ ಬೈಲೂರು, ಸಚಿನ್ ಸುವರ್ಣ ತಂಡ, ಬಿಜೆಪಿ ಕಾಪು ಕ್ಷೇತ್ರದ ಅಧ್ಯಕ್ಷ ಶ್ರೀಕಾಂತ ನಾಯಕ್ ಉಪಸ್ಥಿತರಿದ್ದರು.
Advertisement. Scroll to continue reading.