Uncategorized

ಕಾಪು: ಎಚ್.ಎಸ್.ದೊರೆಸ್ವಾಮಿ ನಿಧನಕ್ಕೆ ಮೊಹಮ್ಮದ್ ಫಾರೂಕ್ ಚಂದ್ರನಗರ ಸಂತಾಪ

0

ಕಾಪು : ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ಇಂದು (ಬಧವಾರ) ಹೃದಯಾಘಾತದಿಂದ ನಿಧನರಾಗಿದ್ದಾರೆ.  

ಅವರ ನಿಧನಕ್ಕೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತ ರಾಜ್ಯ ಸಂಯೋಜಕರಾದ ಮೊಹಮ್ಮದ್ ಫಾರೂಕ್ ಸಂತಾಪ ಸೂಚಿಸಿದ್ದಾರೆ.ಜನಪರ ಕಾಳಜಿಗಳಿಗೆ ಸದಾ ಧ್ವನಿಯಾಗಿದ್ದ ಅವರ ಬದುಕಿನ ಆದರ್ಶ, ಮೌಲ್ಯಗಳು ಎಲ್ಲರಿಗೂ ಸ್ಪೂರ್ತಿಯಾಗಲಿ.ಭಗವಂತ ಅವರ ಆತ್ಮಕ್ಕೆ ಸದ್ಗತಿಯನ್ನು ನೀಡಲಿ.ಅವರ ಕುಟುಂಬಕ್ಕೆ ಅವರ ಅಗಲಿಕೆಯ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

Advertisement. Scroll to continue reading.
Click to comment

You May Also Like

Copyright © 2023 Diksoochi News. Diksoochi News is independent & freelance news agency from Udupi, Karnataka providing authentic & false proof news to your finger tips, Diksoochi is not associated with any media body and not subsidiary of any media agency and it works independently Contact us for any inquiry : diksoochinews22@gmail.com