ವರದಿ : ದಿನೇಶ್ ರಾಯಪ್ಪನಮಠ
ಕುಂದಾಪುರ: ತಾಲೂಕಿನ ನೂತನ ತಹಶೀಲ್ದಾರ್ ಆಗಿ ಕಿರಣ್.ಜಿ.ಗೌರಯ್ಯ ಅವರನ್ನು ನೇಮಕಗೊಳಿಸಿ ಸರಕಾರ ಆದೇಶಿಸಿದೆ.
ಈ ಹಿಂದೆ ಇದ್ದ ತಹಶೀಲ್ದಾರ್ ಆನಂದಪ್ಪ ನಾಯಕ್ ಅವರನ್ನು ವರ್ಗಾವಣೆಗೊಳಿಸಿ ಅವರಿಂದ ತೆರವಾದ ಸ್ಥಾನಕ್ಕೆ ಕಿರಣ್.ಜಿ.ಗೌರಯ್ಯ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದೆ.
Advertisement. Scroll to continue reading.