ಜ್ಯೋತಿಷ್ಯ
0 ದಿನಾಂಕ : ೨೯-೧೨-೨೩, ವಾರ : ಶುಕ್ರವಾರ, ತಿಥಿ: ಬಿದಿಗೆ, ನಕ್ಷತ್ರ: ಪುಷ್ಯ ನಿಮ್ಮ ಆಲೋಚನೆಗಳು ನಿಮ್ಮ ಸಂಗಾತಿಯ ಆಲೋಚನೆಗಳೊಂದಿಗೆ ಹೊಂದಿಕೆಯಾಗುವುದಿಲ್ಲ. ಆದರೆ ನೀವು ಇನ್ನೂ ತಾಳ್ಮೆಯಿಂದಿರಬೇಕು. ಪ್ರೇಮ ಸಂಬಂಧಗಳಲ್ಲಿ ಕೆಲವು...
Hi, what are you looking for?
0 ದಿನಾಂಕ : ೨೯-೧೨-೨೩, ವಾರ : ಶುಕ್ರವಾರ, ತಿಥಿ: ಬಿದಿಗೆ, ನಕ್ಷತ್ರ: ಪುಷ್ಯ ನಿಮ್ಮ ಆಲೋಚನೆಗಳು ನಿಮ್ಮ ಸಂಗಾತಿಯ ಆಲೋಚನೆಗಳೊಂದಿಗೆ ಹೊಂದಿಕೆಯಾಗುವುದಿಲ್ಲ. ಆದರೆ ನೀವು ಇನ್ನೂ ತಾಳ್ಮೆಯಿಂದಿರಬೇಕು. ಪ್ರೇಮ ಸಂಬಂಧಗಳಲ್ಲಿ ಕೆಲವು...
0 ಚಿತ್ರದುರ್ಗ: ಪಾಳು ಬಿದ್ದ ಮನೆಯೊಂದರಲ್ಲಿ 3 ಅಸ್ಥಿಪಂಜರಗಳು ಪತ್ತೆಯಾಗಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಳ್ಳಕೆರೆ ಟೋಲ್ ಗೇಟ್ ಬಳಿಯ ಹಳೆ ಬೆಂಗಳೂರು ರಸ್ತೆಯ ಜೈಲ್ ರಸ್ತೆಯ ಮನೆಯೊಂದರಲ್ಲಿ ಅಸ್ಥಿಪಂಜರ ಸಿಕ್ಕಿದೆ. ಮನೆಯ...
0 ಸುಳ್ಯ: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿರುವ ಘಟನೆ ಜಾಲ್ಸೂರಿನಲ್ಲಿ ಗುರುವಾರ ನಡೆದಿದೆ. ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ (71) ಮೃತಪಟ್ಟವರು. ಪುರುಷೋತ್ತಮ ಅವರು...
1 ಬೆಂಗಳೂರು : ರಾಜ್ಯದಲ್ಲಿ ಗುರುವಾರ 158 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಯಾವುದೇ ಸಾವು ಪ್ರಕರಣ ವರದಿಯಾಗಿಲ್ಲ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 568 ಆಗಿದೆ. ಕಳೆದ 24 ಗಂಟೆಗಳಲ್ಲಿ ಒಟ್ಟು...
1 ಬೈಂದೂರು : ಪ್ರಥ್ವಿರಾಜ್ ರವರ ಬೊಳ್ಳಂಬಳ್ಳಿಯಲ್ಲಿರುವ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ಸಾಗರ ತಾಲೂಕಿನ ಕಾರ್ಗಲ್ ನಿವಾಸಿಯಾದ ರೂಪಾ (೨೬) ದಿನಾಂಕ ೨೬-೧೨-೨೦೨೩ ರಂದು ಬೆಳಿಗ್ಗೆ ೦೫:೩೦ ಗಂಟೆಗೆ ಕಾರ್ಕಳದ ನೆಲ್ಲಿಕಾರಿನಲ್ಲಿರುವ ಪ್ರಥ್ವಿರಾಜ್...
0 ಉಡುಪಿ : ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ 70 ವರ್ಷದ ಅಪರಿಚಿತ ವ್ಯಕ್ತಿಯು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ದೂ.ಸಂಖ್ಯೆ: 0820-2520555, ಮೊ.ನಂ:...
0 ಉಡುಪಿ: ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದ ಶಿವಪ್ಪ (48), ಗಣೇಶ್ (55) ಹಾಗೂ ಶಂಕರ್ ನಾಯ್ಕ್ (67) ಎಂಬ ವ್ಯಕ್ತಿಗಳ ಸ್ಥಿತಿ ಚಿಂತಾಜನಕವಾಗಿದ್ದು, ವಾರಸುದಾರರು ಯಾರಾದರೂ ಇದ್ದಲ್ಲಿ ಜಿಲ್ಲಾ ಆಸ್ಪತ್ರೆಯ ನಾಗರಿಕ ಸಹಾಯ...
0 ಉಡುಪಿ : ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕರ್ನಾಟಕ ಒನ್ ಕೇಂದ್ರಗಳನ್ನು ಫ್ರಾಂಚೈಸಿಗಳ ಮೂಲಕ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಈಗಾಗಲೇ 11 ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳು ಪ್ರಾರಂಭಗೊAಡಿರುತ್ತದೆ. ಉಡುಪಿ ನಗರಸಭೆಯ-3,...
0 ಉಡುಪಿ : ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಗೆ ಸಂಬAಧಿಸಿದAತೆ ಚುನಾವಣಾ ಆಯೋಗವು ಪರಿಷ್ಕೃತ ವೇಳಾಪಟ್ಟಿಯನ್ನು ಹೊರಡಿಸಿದೆ. ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥ ಪಡಿಸಲು ಜನವರಿ 12, ದತ್ತಾಂಶಗಳನ್ನು ಸಂಗ್ರಹಿಸಿ ಪರಿಶೀಲಿಸುವ...
0 ಆತಿಥೇಯ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಇನಿಂಗ್ಸ್ ಮತ್ತು 32 ರನ್‌ಗಳ ಹೀನಾಯವಾಗಿ ಸೋತಿದೆ. ಸೆಂಚೂರಿಯನ್‌ನ ಸೂಪರ್‌ಸ್ಪೋರ್ಟ್ ಪಾರ್ಕ್ ಕ್ರೀಡಾಂಗಣದಲ್ಲಿ ನಡೆದ ಸರಣಿಯ...