ಕರಾವಳಿ
1 ಬ್ರಹ್ಮಾವರ : ಬಾವಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಬ್ರಹ್ಮಾವರದ ಬಿಲ್ಲಾಡಿ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್(೨೬) ಮೃತ ಯುವಕ. ಕಾರ್ತಿಕ್ ಬೆಂಗಳೂರಿನಲ್ಲಿ ಹೊಟೆಲ್ ಕೆಲಸ ಮಾಡಿಕೊಂಡಿದ್ದು, ೪ ತಿಂಗಳಿನಿAದ ಬೆಂಗಳೂರಿನಿAದ ಮನೆಗೆ...
Hi, what are you looking for?
1 ಬ್ರಹ್ಮಾವರ : ಬಾವಿಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಬ್ರಹ್ಮಾವರದ ಬಿಲ್ಲಾಡಿ ಗ್ರಾಮದಲ್ಲಿ ನಡೆದಿದೆ. ಕಾರ್ತಿಕ್(೨೬) ಮೃತ ಯುವಕ. ಕಾರ್ತಿಕ್ ಬೆಂಗಳೂರಿನಲ್ಲಿ ಹೊಟೆಲ್ ಕೆಲಸ ಮಾಡಿಕೊಂಡಿದ್ದು, ೪ ತಿಂಗಳಿನಿAದ ಬೆಂಗಳೂರಿನಿAದ ಮನೆಗೆ...
0 ಬೆಂಗಳೂರು : ಕೆಲವು ವಿಶ್ವವಿದ್ಯಾಲಯಗಳು ಎಂಫಿಲ್ (ಮಾಸ್ಟರ್ ಆಫ್ ಫಿಲಾಸಫಿ) ಅಡ್ಮಿಷನ್‌ಗೆ ಹೊಸದಾಗಿ ಅರ್ಜಿ ಆಹ್ವಾನಿಸುತ್ತಿರುವುದು ಯುಜಿಸಿ ಗಮನಕ್ಕೆ ಬಂದಿದೆ. ಈ ನಿಟ್ಟಿನಲ್ಲಿ ಎಂಫಿಲ್ ಪದವಿ ಮಾನ್ಯತೆ ಪಡೆದ ಪದವಿಯಲ್ಲ ಎನ್ನುವುದನ್ನು ಮತ್ತೊಮ್ಮೆ...
1 ಕುಂದಾಪುರ : ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದಿರುವ ಘಟನೆ ಕುಂದಾಪುರದ ಕಸಬಾ ಗ್ರಾಮದಲ್ಲಿ ನಡೆದಿದೆ. ಅಬ್ದುಲ್ ಸಲಾಂ ಅವರ ಮನೆಯ ಪಶ್ಚಿಮದಲ್ಲಿರುವ ಪ್ಯಾಸೇಜಿನ ಉತ್ತರದ ಗೋಡೆಗೆ ಅಳವಡಿಸಿದ ಕಬ್ಬೀಣದ ಗ್ರಿಲ್ ಇರುವ...
0 ಬೆಂಗಳೂರು : ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜನವರಿ 16 ರಿಂದ ಪೂರ್ವ ಸಿದ್ಧತಾ ಪರೀಕ್ಷೆ ಆರಂಭಗೊಳ್ಳಲಿದೆ. ಈ...
0 ಉಡುಪಿ : ಜಿಲ್ಲೆಯ ಆಟೋರಿಕ್ಷಾ ಮತ್ತು ಟ್ಯಾಕ್ಸಿ ಚಾಲಕ ಹಾಗೂ ಮಾಲಕರ ಕುಂದುಕೊರತೆ ಆಲಿಸುವ ಸಭೆಯು ಡಿಸೆಂಬರ್ 30 ರಂದು ಮಧ್ಯಾಹ್ನ 4 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ...
1 ಕತಾರ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ನೌಕಾಪಡೆಯ ಎಂಟು ಮಾಜಿ ಸಿಬ್ಬಂದಿಯ ಶಿಕ್ಷೆಯನ್ನು ಕತಾರ್ ಕೋರ್ಟ್ ಕಡಿತಗೊಳಿಸಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ. ಭಾರತೀಯ ನೌಕಾಪಡೆಯ ಈ ಎಂಟು ಮಾಜಿ...
0 ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣ (ಪಿಎಂಎಲ್‌ಎ) ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಡಿ ಚಾರ್ಜ್‌ಶೀಟ್‌ನಲ್ಲಿ ಪ್ರಿಯಾಂಕಾ ಗಾಂಧಿ ಹೆಸರು ಉಲ್ಲೇಖಿಸಿರುವ ಬಗ್ಗೆ ವರದಿಯಾಗಿದೆ. ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್...
1 ಗುನ: ಖಾಸಗಿ ಬಸ್ ಹಾಗೂ ಡಂಪರ್ ಟ್ರಕ್ ನಡುವೆ ಅಪಘಾತ ಸಂಭವಿಸಿ, 12 ಮಂದಿ ಸಜೀವ ದಹನವಾಗಿರುವ ಘಟನೆ ಮಧ್ಯಪ್ರದೇಶದಲ್ಲಿ ಬುಧವಾರ ತಡರಾತ್ರಿ ನಡೆದಿದೆ. ಈ ಘಟನೆ ಗುನ ಜಿಲ್ಲೆಯ ಗುಣ-ಅರೋನ್...
1 ಚೆನ್ನೈ: ತಮಿಳು ಚಿತ್ರರಂಗದ ಖ್ಯಾತ ನಟ ಹಾಗೂ ಡಿಎಂಡಿಕೆ ಪಕ್ಷದ ಅಧ್ಯಕ್ಷ ಕ್ಯಾಪ್ಟನ್ ವಿಜಯಕಾಂತ್ ಅವರು ನಿಧನರಾಗಿದ್ದಾರೆ. ಅವರಿಗೆ 71 ವರ್ಷ ವಯಸ್ಸಾಗಿತ್ತು. ನ್ಯೂಮೋನಿಯಾ ಜ್ವರದಿಂದ ಕೊರೊನಾ ಸೋಂಕು ತಗುಲಿ ಚಿಕಿತ್ಸೆ ಫಲಕಾರಿಯಾಗದೆ...
1 ನವದೆಹಲಿ : ಈ ಬಾರಿಯ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ. ರೋಹಿತ್ ಶರ್ಮಾ ಅವರನ್ನು ನಾಯಕತ್ವದಿಂದ ಕೆಳಗಿಳಿದ ಮುಂಬೈ ಫ್ರಾಂಚೈಸಿ ಪಾಂಡ್ಯಗೆ ಕಪ್ತಾನನ ಪಟ್ಟ ನೀಡಿದೆ. ಇದರ...