Connect with us

Hi, what are you looking for?

Diksoochi News

admin

ರಾಷ್ಟ್ರೀಯ

1 ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗುರುವಾರ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ. ಮೂವರು ಗಾಯಗೊಂಡಿದ್ದಾರೆ ಎಂದು ಸೇನೆ ತಿಳಿಸಿದೆ. ಠಾಣಮಂಡಿ-ಸುರನಕೋಟೆ ರಸ್ತೆಯ ಸಾವನಿ...

ಕರಾವಳಿ

0  ಉಡುಪಿ : ಕಾನೂನು ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯ ನವ ಕಾನೂನು ಪದವೀಧರರಿಗೆ ಮಾಹೆಯಾನ 2000 ರೂ. ನಂತೆ ಪ್ರೋತ್ಸಾಹಧನ ಮಂಜೂರು ಮಾಡಲು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನಡಿಯಲ್ಲಿ ವಕೀಲ...

ಕರಾವಳಿ

1  ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕ್ರೀಡಾ ಪ್ರೋತ್ಸಾಹಧನ ಸೌಲಭ್ಯ ಪಡೆಯಲು 2023 ರ ಜನವರಿ 1 ರಿಂದ ಡಿಸೆಂಬರ್ 31 ರ ವರೆಗೆ...

ಕರಾವಳಿ

2 ಉಡುಪಿ: ಉಡುಪಿ ನಗರಸಭೆಯ ನಳ್ಳಿ ನೀರಿನ ಸಂಪರ್ಕ ಪಡೆದುಕೊಂಡಿರುವ ಗ್ರಾಹಕರು ತಮ್ಮ ನೀರಿನ ಬಳಕೆ ಶುಲ್ಕವನ್ನು ಬಾಕಿ ಇರಿಸಿಕೊಂಡಿದ್ದಲ್ಲಿ 2024 ರ ಜನವರಿ 5 ರ ಒಳಗಾಗಿ ಪಾವತಿಸಬೇಕು. ತಪ್ಪಿದ್ದಲ್ಲಿ ಯಾವುದೇ...

ಕರಾವಳಿ

2  ಉಡುಪಿ : ಸರಕಾರದಿಂದ ಅನುಷ್ಠಾನಗೊಳಿಸಲಾಗುವ ಹೊಸ ಯೋಜನೆಗಳನ್ನು ನಾಗರಿಕರಿಗೆ ಉತ್ತಮ ರೀತಿಯಲ್ಲಿ ತಲುಪಿಸುವಲ್ಲಿ ಗ್ರಾಮ ಒನ್ ಕೇಂದ್ರಗಳ ಪಾತ್ರ ಮಹತ್ವದ್ದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಶನಿವಾರ...

ಕರಾವಳಿ

1 ಕುಂದಾಪುರ : ರಸ್ತೆ ಬದಿ ಕೆಟ್ಟು ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕೋಟೇಶ್ವರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ...

ಕರಾವಳಿ

1 ಕುಂದಾಪುರ: ಬಾವಿಗೆ ಹಾರಿ ೧೩ ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಣಿಯಲ್ಲಿ ನಡೆದಿದೆ. ರಿಷಿತಾ(೧೩) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ರಿಷಿತಾ ೨೦೨೩ ರ ಸೆಪ್ಟೆಂಬರ್ ತಿಂಗಳಿನಿಂದ ಮಾನಸಿಕ ಖಿನ್ನತೆಗೆ ಒಳಗಾಗಿ...

ಕರಾವಳಿ

1 ಉಡುಪಿ : ಹೃದಯಾಘಾತದಿಂದ ಪ್ರಥಮ ಪಿಯುಸಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಅಫ್ಕಾರ್(17) ಮೃತ ವಿದ್ಯಾರ್ಥಿ.ಅಫ್ಕಾರ್ ಕಲ್ಯಾಣಪುರ ಮಿಲಾಗ್ರಿಸ್ ಪಿಯು ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಸ್ಟೂಡೆಂಟ್ ಇಸ್ಲಾಮಿಕ್...

ಕರಾವಳಿ

0 ಉಡುಪಿ : ಮಣಿಪಾಲ ಆಸ್ಪತ್ರೆಯಲ್ಲಿ ಮೆದುಳಿನ ರಕ್ತಸ್ರಾವದಿಂದ ಬಳಲುತಿದ್ದ ಜಯಶಾಯಿನಿ ಎಂಬವರ ಚಿಕಿತ್ಸೆಗೆ ಬಾಂಧವ್ಯ ಫೌಂಡೇಶನ್ ನಿಂದ ತುರ್ತು ಸಹಾಯ ಯೋಜನೆಯಿಂದ 51,200/- ರೂಪಾಯಿಯನ್ನು ಅವರ ತಾಯಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ...

ರಾಷ್ಟ್ರೀಯ

0 ಹೊಸದಿಲ್ಲಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ನವದೆಹಲಿಯ ಸಂಸತ್ ಭವನದಲ್ಲಿರುವ ಪ್ರಧಾನಮಂತ್ರಿಗಳ ಕಾರ್ಯಾಲಯದಲ್ಲಿ ಪ್ರಧಾನಿ ನರೇಂದ್ರ ಮೋದಿ...

Trending

error: Content is protected !!