Connect with us

Hi, what are you looking for?

Diksoochi News

admin

ರಾಷ್ಟ್ರೀಯ

0 ತಿರುವನಂತಪುರಂ: 7 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಲು ತನ್ನ ಪ್ರೇಮಿಗೆ ಮಹಿಳೆಯೊಬ್ಬಳು ಅವಕಾಶ ಕೊಟ್ಟಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೇರಳ ಕೋರ್ಟ್ 40 ವರ್ಷ, 6 ತಿಂಗಳ ಕಠಿಣ ಜೈಲು ಶಿಕ್ಷೆ ಹಾಗೂ 20,000...

ಜ್ಯೋತಿಷ್ಯ

0 ದಿನಾಂಕ : ೨೯-೧೧-೨೩, ವಾರ : ಬುಧವಾರ, ತಿಥಿ: ಬಿದಿಗೆ, ನಕ್ಷತ್ರ: ಮೃಗಶಿರಾ ನೀವು ಇಂದು ನಿಮ್ಮ ಸಂಗಾತಿಗೆ ಕೆಲವು ಉಡುಗೊರೆಗಳನ್ನು ನೀಡಬಹುದು. ವ್ಯಾಪಾರದಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಹಣ ಬರಲಿದೆ. ಸಹೋದರ...

ಕ್ರೀಡೆ

0 ಗುವಾಹಟಿ: ನಡೆದ ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಪಂದ್ಯದಲ್ಲಿ ಆಸ್ಟ್ರೇಲಿಯಾ 5 ವಿಕೆಟ್ ಗಳ ಗೆಲುವು ದಾಖಲಿಸಿದೆ.  ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮ್ಯಾಥ್ಯೂ ಹೆಡ್ ಬೌಲಿಂಗ್ ಆಯ್ಕೆ...

ಅಂತಾರಾಷ್ಟ್ರೀಯ

1 ಇಸ್ಲಾಮಾಬಾದ್:  ಯುವತಿಯೊಬ್ಬಳು ಯುವಕರೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡ ಕಾರಣಕ್ಕೆ ಆಕೆಯನ್ನು ಹತ್ಯೆ ಮಾಡಿರುವ ಘಟನೆ ಪಾಕಿಸ್ತಾನದ ಕೊಹಿಸ್ತಾನ್ ನಡೆದಿದೆ. ಜಿರ್ಗಾ ಎಂದು ಕರೆಯಲ್ಪಡುವ ಹಿರಿಯರ ಮಂಡಳಿಯು ಆಕೆಯನ್ನು ಕೊಲ್ಲಲು ಆದೇಶಿಸಿದ ನಂತರ...

ರಾಷ್ಟ್ರೀಯ

0 ನವದೆಹಲಿ : ಎರಡು ವರ್ಷಗಳಿಂದ ನಿಷ್ಕ್ರಿಯವಾಗಿರುವ ವೈಯಕ್ತಿಕ ಖಾತೆಗಳನ್ನು ಗೂಗಲ್ ಈ ವಾರದಿಂದ ಡಿಲೀಟ್‌ ಮಾಡುತ್ತಿದೆ. ಟೆಕ್ ದೈತ್ಯ ಈ ವರ್ಷದ ಮೇ ತಿಂಗಳಲ್ಲಿ ನೀತಿಯನ್ನು ಘೋಷಣೆ ಮಾಡಿತ್ತು. ಕಂಪನಿಯು Google Workspace...

ಕರಾವಳಿ

1 ಬೈಂದೂರು : ಸ್ಕೂಟಿಗಳ ನಡುವೆ ಡಿಕ್ಕಿಯಾಗಿ ಓರ್ವ ಸವಾರ ಸಾವನ್ನಪ್ಪಿರುವ ಘಟನರ ನಾವುಂದ ಗ್ರಾಮದಲ್ಲಿ ನಡೆದಿದೆ. ಕೆ. ಹಮ್ಮದ್ ಮೃತ ಸವಾರ. ಇನ್ನೋರ್ವ ಸವಾರ ನಾಗರಾಜ ಗಾಯಗೊಂಡಿದ್ದಾರೆ. ನಾಗರಾಜ ಅವರು ಮಂಗಳವಾರ...

ರಾಷ್ಟ್ರೀಯ

0 ಉತ್ತರಕಾಂಡ : ಉತ್ತರಕಾಶಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಸಿಲ್ಕ್ಯಾರಾ ಸುರಂಗದೊಳಗೆ ಸಿಲುಕಿರುವ 41 ಕಾರ್ಮಿಕರನ್ನ ಹೊರ ಕರೆತರುವ ಪ್ರಯತ್ನ ಯಶಸ್ವಿಯಾಗಿದೆ. 17 ದಿನಗಳ ಬಳಿಕ ಕಾರ್ಮಿಕರನ್ನು ಹೊರತರಲಾಗಿದೆ. ಚಾರ್ ಧಾಮ್ ಮಾರ್ಗದಲ್ಲಿ ನಿರ್ಮಾಣ...

ಕ್ರೀಡೆ

1 ನವದೆಹಲಿ : ಭಾರತ ವಿರುದ್ದದ ಟಿ20 ಸರಣಿಯ ಆರಂಭಿಕ ಎರಡೂ ಪಂದ್ಯಗಳಲ್ಲಿ ಸೋತು 0-2 ಹಿನ್ನಡೆ ಅನುಭವಿಸಿರುವ ಅಸ್ಟ್ರೇಲಿಯಾ ತಂಡದ 6 ಆಟಗಾರರು ಪಂದ್ಯದಿಂದ ಹೊರಗುಳಿದಿದ್ದಾರೆ. ಸ್ಟೀವನ್‌ ಸ್ಮಿತ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ಆಡಂ...

ಕರಾವಳಿ

3 ವರದಿ : ಬಿ.ಎಸ್.ಆಚಾರ್ಯ ಬ್ರಹ್ಮಾವರ : ಪದ್ಮವಿಭೂಷಣ ಡಾ.ಡಿ. ವೀರೇಂದ್ರ ಹೆಗ್ಗಡೆ ಯವರ 75ನೇ ಜನ್ಮ ದಿನೋತ್ಸವ ಅಂಗವಾಗಿ ಬ್ರಹ್ಮಾವರ ಹೇರೂರು ಬಳಿಯಲ್ಲಿರುವ ರುಡ್‌ಸೆಟ್‌ನ ಆಸರೆ ಸಂಘಟನೆಯಿಂದ ನಂಚಾರಿನಲ್ಲಿರುವಕಾಮಧೇನು ಗೋ ಸೇವಾ...

ಕರಾವಳಿ

0 ವರದಿ : ಬಿ.ಎಸ್.ಆಚಾರ್ಯ ಬ್ರಹ್ಮಾವರ : ಎಸ್.ಎಮ್. ಎಸ್ ಕಾಲೇಜು ಬ್ರಹ್ಮಾವರಕ್ಕೆ ನ್ಯಾಕ್ ನಿಂದ ‘ಎ’ ಶ್ರೇಣಿಯ ಮಾನ್ಯತೆ ದೊರೆತಿದೆ. ಕಳೆದ 43 ವರ್ಷಗಳಿಂದ ಕಾಲೇಜಿನ ಶೈಕ್ಷಣಿಕ ಗುಣಮಟ್ಟ , ಸೌಲಭ್ಯ...

Trending

error: Content is protected !!