Connect with us

Hi, what are you looking for?

Diksoochi News

admin

ಕರಾವಳಿ

0 ವರದಿ : ಬಿ.ಎಸ್.ಆಚಾರ್ಯ ಬ್ರಹ್ಮಾವರ : ಕೊಲೆ ಸುಲಿಗೆ ದರೋಡೆ ಅಪಪಾಧ ನಡೆದ ಸಮಯದಲ್ಲಿ ಪೋಲೀಸ್ ಇಲಾಖೆ ಆರೋಪಿಗಳನ್ನು ಪತ್ತೆ ಹಚ್ಚಲು ಹೊಸ ತಂತ್ರಜ್ಞಾನ ಹೆಚ್ಚಿಸಬೇಕು ಎನ್ನುವುದು ಸಾರ್ವಜನಿಕ ವಲಯದಲ್ಲಿ ಕೇಳಿ...

ಕರಾವಳಿ

1 ಬೆಂಗಳೂರು : ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಇದೀಗ ಎನ್‌ಐಎ ತನಿಖೆಗೆ ವಹಿಸಿ ಆದೇಶಿಸಿದೆ. ಪ್ರವೀಣ್ ಹತ್ಯೆ ಹಿಂದೆ ಅಂತರರಾಜ್ಯದ ನಂಟಿರೋದಾಗಿ ಹೇಳಲಾಗುತ್ತಿದೆ. ಆ ಕುರಿತಂತೆ ತನಿಖೆ...

ಕರಾವಳಿ

1 ಮಂಗಳೂರು : ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಶವಯಾತ್ರೆ ವೇಳೆ ಲಾಠಿ ಚಾರ್ಜ್ ಮಾಡಿದ ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಠಾಣೆಯ...

ಕರಾವಳಿ

1 ದಕ್ಷಿಣಕನ್ನಡ : ಫಾಝಿಲ್‌ ಹತ್ಯೆಯ ಹಂತಕರನ್ನು ಪತ್ತೆಗಾಗಿ ಎರಡು ತಂಡಗಳನ್ನು ರಚನೆ ಮಾಡಲಾಗಿದೆ. ಈ ಕೊಲೆ ವಿಚಾರವಾಗಿ ಸೋಷಿಯಲ್‌ ಮಿಡಿಯಾಗಳಲ್ಲಿ ಮನಸ್ಸಿಗೆ ಬಂದಂತೆ ಪೋಸ್ಟ್‌ಗಳನ್ನು ರವಾನೆ ಮಾಡಬೇಡಿ ಮಂಗಳೂರು ಕಮಿಷನರ್‌ ಶಶಿಕುಮಾರ್‌...

ಕರಾವಳಿ

2 ಉಡುಪಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10 ದಿನದಲ್ಲಿ 3 ಕೊಲೆಗಳಾಗಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ. ಇದರಿಂದಾಗಿ ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ದಕ್ಷಿಣ ಕನ್ನಡ ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ. ಆದರೆ...

ಕರಾವಳಿ

1 ಮಂಗಳೂರು : ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ ಪ್ರಕರಣದ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿದ್ದು, ಸರ್ಕಾರ ಮೂರು ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಈ ಬಗ್ಗೆ...

ಕರಾವಳಿ

1 ದಕ್ಷಿಣಕನ್ನಡ : ಮಂಗಳೂರಿನ ಸುರತ್ಕಲ್‌ ಬಳಿ ಫಾಜಿಲ್‌ ಹತ್ಯೆ ಸಂಬಂಧಿಸಿ ಪೊಲೀಸರಿಂದ 13-14 ಜನರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದು ಬಂದಿದೆ. ಮಂಗಳೂರಿನಲ್ಲಿ ಬಿಜೆಪಿ ಮುಖಂಡ ಪ್ರವೀಣ್...

ಜ್ಯೋತಿಷ್ಯ

0 ದಿನಾಂಕ: ೨೯-೦೭-೨೨, ವಾರ : ಶುಕ್ರವಾರ, ನಕ್ಷತ್ರ : ಪುಷ್ಯ, ತಿಥಿ: ಪಾಡ್ಯ ಸ್ನೇಹಿತರೊಂದಿಗೆ ಸಮಯ ಕಳೆಯಿರಿ. ಒತ್ತಡ ನಿವಾರಿಸಿಕೊಳ್ಳಿ. ಹನುಮನ ನೆನೆಯಿರಿ. ಕಚೇರಿಯ ಕೆಲಸದಲ್ಲಿ ಜಾಣ್ಮೆ ಇರಲಿ. ತಪ್ಪುಗಳನ್ನು ತಿದ್ದಿಕೊಳ್ಳಿ....

ಕರಾವಳಿ

2 ಮಂಗಳೂರು : ದ.ಕ ಜಿಲ್ಲೆಯ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ಶಶಿಕುಮಾರ್ ಆದೇಶಿಸಿದ್ದಾರೆ. ಸುರತ್ಕಲ್, ಮೂಲ್ಕಿ, ಬಜ್ಪೆ, ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಿ...

ಕರಾವಳಿ

3 ಮಂಗಳೂರು : ಸುರತ್ಕಲ್‌ನಲ್ಲಿ ಯವಕನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಮಂಗಳಪೇಟೆಯ ಫಾಜಿಲ್ ಎಂಬಾತ ಕೊಲೆಗೀಡಾದವರು. ಬಟ್ಟೆ ಅಂಗಡಿಗೆ ನುಗ್ಗಿ ಚಾಕು ಇರಿಯಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಫಾಜಿಲ್ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ.

Trending

error: Content is protected !!