ರಾಷ್ಟ್ರೀಯ
0 ಲಕ್ನೋ: ಸಹೋದರಿಯ ಮದುವೆ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದು ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಮೃತಳನ್ನು ರಿಮ್ಶಾ (18) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ...
Hi, what are you looking for?
0 ಲಕ್ನೋ: ಸಹೋದರಿಯ ಮದುವೆ ಕಾರ್ಯಕ್ರಮದಲ್ಲಿ ಡ್ಯಾನ್ಸ್ ಮಾಡುತ್ತಿದ್ದಾಗ ಏಕಾಏಕಿ ಕುಸಿದು ಬಿದ್ದು ಯುವತಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆದಿದೆ. ಮೃತಳನ್ನು ರಿಮ್ಶಾ (18) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ...
0 ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ ಪ್ರಸಾದ್ (76 ವ) ನಿಧನ ಹೊಂದಿದ್ದಾರೆ. ಮಧ್ಯರಾತ್ರಿ 1.20ರ ಸುಮಾರಿಗೆ ತೀವ್ರ ಹೃದಯಾಘಾತದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ...
0 ಬೆಂಗಳೂರು : ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್ ಈಶ್ವರಪ್ಪ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಆರು ವರ್ಷಗಳ ಕಾಲ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿದುಬಂದಿದೆ....
0 ತಿರುವನಂತಪುರಂ: ವಯನಾಡ್‌ನಲ್ಲಿ ರಾಹುಲ್ ಗಾಂಧಿಗೆ ಬಿಜೆಪಿ ಬಿಗ್ ಶಾಕ್ ನೀಡಿದೆ. ವಯನಾಡ್ ಕಾಂಗ್ರೆಸ್ ಜಿಲ್ಲಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಪಿಎಂ ಸುಧಾಕರನ್ ಅವರು ಪಕ್ಷವನ್ನು ತೊರೆದು ಬಿಜೆಪಿಯನ್ನು ಸೇರ್ಪಡೆಯಾಗಿದ್ದಾರೆ. ಬಿಜೆಪಿಗೆ ಸೇರ್ಪಡೆಯಾದ ನಂತರ...
0 ಬೆಂಗಳೂರು: ಜನ ಮೆಚ್ಚುಗೆಯ ಹಾಗೂ ಅತ್ಯಂತ ಗುಣಮಟ್ಟದ ‘ನಂದಿನಿ ಹಾಲು’ ಉತ್ಪಾದನೆ ಮೂಲಕ ಮಾಡುವ ಕರ್ನಾಟಕ ಮಿಲ್ಕ್ ಫೆಡರೇಷನ್ (ಕೆಎಮ್‌ಎಫ್) ತನ್ನ ಛಾಪನ್ನು ಅಂತಾರಾಷ್ಟ್ರೀಯ ಮಟ್ಟಕ್ಕೇರಿಸಲು ಸಜ್ಜಾಗಿದೆ. ಮುಂಬರುವ ಐಸಿಸಿ ಟಿ20...
0 ಹುಬ್ಬಳ್ಳಿ: ನನ್ನ ಮಗಳು ನೇಹಾ ಕೊಲೆಯು ಪೂರ್ವ ನಿಯೋಜಿತ ಎನ್ನಿಸುತ್ತಿದೆ. ಫಯಾಜ್ ಕುಟುಂಬದ ಕುಮ್ಮಕ್ಕು ಇದೆ. ಹೀಗಾಗಿ, ಕುಟುಂಬದ ವಿರುದ್ಧ ಪೊಲೀಸ್ ದೂರು ನೀಡುತ್ತೇನೆ ಎಂದು ಮೃತ ನೇಹಾಳ ತಂದೆ ನಿರಂಜನಯ್ಯ...
1 ಉಡುಪಿ : ಜಿಲ್ಲೆಯ ಉದ್ಯಾವರ ಗ್ರಾಮದ ಪಿತ್ರೋಡಿಯ ಫ್ಯಾಕ್ಟರಿ ಒಂದಕ್ಕೆ ಕೆಲಸಕ್ಕೆ ಸೇರಲು ಬಂದು ಉದ್ಯಾವರದ ರೂಮಿನಲ್ಲಿ ಉಳಿದುಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕು ಕಾಸರಕೋಡ ಮಲಬಾರ ಕೇರಿ ನಿವಾಸಿ...
0 ಚಿಕ್ಕಂದಿನಿಂದಲೂ ಶ್ರೀಕೃಷ್ಣನನ್ನು ಆರಾಧಿಸುತ್ತಾ ಬೆಳೆದ ಯುವತಿಯೊಬ್ಬಳು ಶ್ರೀ ಕೃಷ್ಣನ ಮೂರ್ತಿಯನ್ನೇ ವಿವಾಹವಾಗಿರುವ ಅಪರೂಪದ ಘಟನೆ ಮಧ್ಯಪ್ರದೇಶ : ಚಿಕ್ಕಂದಿನಿಂದಲೂ ಶ್ರೀಕೃಷ್ಣನನ್ನು ಆರಾಧಿಸುತ್ತಾ ಬೆಳೆದ ಯುವತಿಯೊಬ್ಬಳು ಶ್ರೀ ಕೃಷ್ಣನ ಮೂರ್ತಿಯನ್ನೇ ವಿವಾಹವಾಗಿರುವ ಅಪರೂಪದ...
1 ಬೀಜಿಂಗ್ : ಚೀನಾದ ಅರ್ಧದಷ್ಟು ಪ್ರಮುಖ ನಗರಗಳಿಗೆ ಮುಳುಗುವ ಭೀತಿ ಎದುರಾಗಿದ್ದು, ಕೋಟ್ಯಂತರ ಜನರು ಪ್ರಾಣಾಪಾಯಕ್ಕೆ ಸಿಲುಕಿದ್ದಾರೆ ಎಂದು ಅಧ್ಯಯನವೊಂದು ಹೇಳಿದೆ. ನೀರಿನ ಹೊರತೆಗೆಯುವಿಕೆ ಮತ್ತು ಬೃಹತ್ ಕಟ್ಟಡಗಳು ಹಾಗೂ ಹೆಚ್ಚುತ್ತಿರುವ ಮೂಲಸೌಕರ್ಯಗಳ...
0 ನವದೆಹಲಿ: ಭಾರತ ಹಾಗೂ ಫಿಲಿಪೈನ್ಸ್ ನಡುವೆ ನಡೆದಿದ್ದ ಒಪ್ಪಂದದಂತೆ ಬ್ರಹ್ಮೋಸ್ ಸೂಪರ್‍ಸಾನಿಕ್ ಕ್ರೂಸ್ ಕ್ಷಿಪಣಿಗಳು ಫಿಲಿಪೈನ್ಸ್‌ಗೆ ರಫ್ತಾಗಿದೆ. ಜ.2022 ರಲ್ಲಿ, ಎರಡು ದೇಶಗಳು 3,130 ಕೋಟಿ ರೂ. ಒಪ್ಪಂದಕ್ಕೆ ಸಹಿ ಹಾಕಿದ್ದವು. ಒಪ್ಪಂದದ...