Connect with us

Hi, what are you looking for?

Diksoochi News

admin

ರಾಷ್ಟ್ರೀಯ

1 ನವದೆಹಲಿ : ಮುಖ್ತಾರ್ ಅಬ್ಬಾಸ್ ನಖ್ವಿ ಮತ್ತು ಆರ್ ಸಿ ಪಿ ಸಿಂಗ್ ಅವರು ತಮ್ಮ ರಾಜ್ಯಸಭಾ ಅವಧಿ ಮುಗಿಯುವ ಒಂದು ದಿನ ಮುಂಚಿತವಾಗಿ ಬುಧವಾರ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ...

ಕರಾವಳಿ

1 ಉಡುಪಿ : ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಹೀಗಾಗಿ ಜನ ಜೀಚನ ಅಸ್ತವ್ಯಸ್ತವಾಗಿದೆ. ಮಂಗಳವಾರ ರಾತ್ರಿ ಸುರಿದ ಧಾರಾಕಾರ ಮಳೆಗೆ ಶಿವಪಾಡಿ ದೇವಸ್ಥಾನದ ಬಳಿ ಬ್ರಹದ್ದಾಕರದ ಮರವು...

ರಾಷ್ಟ್ರೀಯ

2 ದೆಹಲಿ : ಉದಯಪುರದ ಟೈಲರ್ ಕಹಯ್ಯಾ ಲಾಲ್ ಹತ್ಯೆಯ ಐದನೇ ಆರೋಪಿಯನ್ನು ಮಂಗಳವಾರ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. 30 ವರ್ಷದ ಮೊಹಮ್ಮದ್ ಮೊಹ್ಸಿನ್‌ ಬಂಧಿತ ಆರೋಪಿ. ಮೊಹ್ಸಿನ್‌ನನ್ನು ಮಂಗಳವಾರ ಉದಯಪುರದಲ್ಲಿ...

ರಾಜ್ಯ

2 ಲಂಡನ್ : ಬ್ರಿಟನ್‌ ಪ್ರಧಾನಿ ಬೋರಿಸ್‌ ಜಾನ್ಸನ್‌ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಬೆನ್ನಲ್ಲೇ ಹಣಕಾಸು ಸಚಿವ, ಇನ್ಫೋಸಿಸ್‌ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ರಿಷಿ ಸುನಕ್ ಅವರು...

ಜ್ಯೋತಿಷ್ಯ

0 ದಿನಾಂಕ : ೦೬-೦೭-೨೨, ವಾರ : ಬುಧವಾರ, ತಿಥಿ: ಸಪ್ತಮಿ, ನಕ್ಷತ್ರ: ಉತ್ತರಾಷಾಢ ಕೆಲಸದಲ್ಲಿ ಶ್ರದ್ಧೆಯ ಅಗತ್ಯವಿದೆ. ಶ್ರಮವಹಿಸಿ ದುಡಿಯಿರಿ. ರಾಮನ ನೆನೆಯಿರಿ. ನಕಾರಾತ್ಮಕ ಯೋಚನೆಗಳಿಂದ ದೂರವಿರಿ. ಅಡೆ ತಡೆಗಳ ವಿಚಾರದಲ್ಲಿ...

ರಾಜ್ಯ

0 ಬೀದರ್ : ಏರ್ ಕಮೋಡೋರ್ ಸಂಜಯ್ ಶರ್ಮಾ ಮತ್ತು ಫ್ಲೈಯಿಂಗ್ ಆಫೀಸರ್ ಅನನ್ಯಾ ಶರ್ಮಾ ಭಾರತೀಯ ವಾಯುಪಡೆಯ (IAF) ಯುದ್ಧ ವಿಮಾನವನ್ನು ಒಟ್ಟಿಗೆ ಹಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ. ಇಂತಹದುದೊಂದು ಸಾಧನೆ...

ಕರಾವಳಿ

1 ಮಲ್ಪೆ : ಬಿಲ್ಲವ ಸಮಾಜ ಸೇವಾ ಸಂಘ ಮಲ್ಪೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಪೆ ಹಾಗೂ ಆರೋಗ್ಯ ಮತ್ತು ಕ್ಷೇಮ ಕೇಂದ್ರ ಕೊಡವೂರು ಬಿ ಇದರ ವತಿಯಿಂದ ಹಾಗೂ ನ್ಯೂ...

ಕರಾವಳಿ

2 ಉಡುಪಿ : ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಇಂದು ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ, ಮಳೆಯ ಆರ್ಭಟ ತಗ್ಗದ ಕಾರಣ ನಾಳೆಯೂ ರಜೆ ಘೋಷಿಸಲಾಗಿದೆ. ಹಾಗಾಗಿ...

ರಾಜ್ಯ

1 ಹುಬ್ಬಳ್ಳಿ: ಖಾಸಗಿ ಹೋಟೆಲ್ ನಲ್ಲಿ ಖ್ಯಾತ ವಾಸ್ತು ಶಾಸ್ತ್ರಜ್ಞ ಚಂದ್ರಶೇಖರ್ ಗುರೂಜಿಯನ್ನು 40ಕ್ಕೂ ಹೆಚ್ಚು ಬಾರಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಂತ ಹಂತಕರನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಕೊಲೆ ನಡೆದ ಕೆಲವೇ...

ಕರಾವಳಿ

1 ಬ್ರಹ್ಮಾವರ : ಸವಿತಾ ಸಮಾಜ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ೫ ನೇ ನೂತನ ಶಾಖೆ ಬ್ರಹ್ಮಾವರ ಸೈಂಟ್ ಅಂತೋನಿ ಪ್ರೆಸ್ ಕಟ್ಟಡದಲ್ಲಿ ಮಂಗಳವಾರ ಆರಂಭಗೊಂಡಿತು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ...

Trending

error: Content is protected !!