ಕರಾವಳಿ
1 ಬ್ರಹ್ಮಾವರ: ಕಾರೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಅದರಲ್ಲಿ ಇಬ್ಬರು ಸಜೀವ ದಹನವಾಗಿರುವುದು ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಪತ್ತೆಯಾಗಿದೆ. ಮುಂಜಾನೆ 3:30 ರ ಹೊತ್ತಿಗೆ ಘಟನೆ ನಡೆದಿದೆ ಎನ್ನಲಾಗಿದೆ. ಮೃತರನ್ನು ಬೆಂಗಳೂರಿನ ಆರ್ ಟಿ ನಗರದ ನಿವಾಸಿ ಯಶವಂತ ಯಾದವ್, ಜ್ಯೋತಿ...


































