Connect with us

Hi, what are you looking for?

Diksoochi News

admin

ಕರಾವಳಿ

1 ವರದಿ : ದಿನೇಶ್ ರಾಯಪ್ಪನಮಠ ಕುಂದಾಪುರ: ಕಾರ್ಮಿಕ ಸಂಹಿತೆ ಮೂಲಕ ಕಟ್ಟಡ ಕಾರ್ಮಿಕರ ಸೆಸ್, ಕಟ್ಟಡ ಕಾರ್ಮಿಕರ 1996 ಕಾನೂನು ರದ್ದುಗೊಳಿಸಿ ವಿಲೀನಗೊಳಿಸುವ ಕೇಂದ್ರ ಸರ್ಕಾರದ ನೀತಿಯನ್ನು ಖಂಡಿಸಿ, ಕಾರ್ಮಿಕರ, ಜನಸಾಮಾನ್ಯರ...

ರಾಷ್ಟ್ರೀಯ

1 ಲಕ್ನೋ: ಭಾರತೀಯ ಜನತಾ ಪಕ್ಷದ ನಾಯಕ ಯೋಗಿ ಆದಿತ್ಯನಾಥ್ ಶುಕ್ರವಾರ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸತತ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆನಂದಿಬೆನ್ ಪಟೇಲ್ ಅವರಿಂದ ಯೋಗಿ ಪ್ರಮಾಣ...

ರಾಷ್ಟ್ರೀಯ

1 ನವದೆಹಲಿ: ಏಪ್ರಿಲ್ 1 ರಂದು ಪರೀಕ್ಷಾ ಪೆ ಚರ್ಚಾದ ಐದನೇ ಆವೃತ್ತಿ ನಡೆಯಲಿದೆ. ಈ ವೇಳೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪರೀಕ್ಷೆಯ ಒತ್ತಡವನ್ನು ಹೋಗಲಾಡಿಸಲು ವಿದ್ಯಾರ್ಥಿಗಳಿಗೆ ಸಲಹೆಗಳನ್ನು ನೀಡಲಿದ್ದಾರೆ...

ಕರಾವಳಿ

3 ಪರ್ಕಳ : ಬೈಕ್ ಗೆ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿರುವ ಘಟನೆ ಕಡಿಯಾಳಿಯಲ್ಲಿ ನಡೆದಿದೆ. ಪರ್ಕಳದ ಹೃದಯಭಾಗದಲ್ಲಿರುವ ಮೆಡಿಕಲ್ ಶಾಪಿನ ಮಾಲಕ ವಾಮನ ನಾಯಕ್ ಮೃತಪಟ್ಟವರು. ವಾಮನ ಅವರು...

ರಾಷ್ಟ್ರೀಯ

0 ಲಕ್ನೋ : ಮದರಸಾಗಳಲ್ಲಿ ವಿದ್ಯಾರ್ಥಿಗಳು ತರಗತಿಗೆ ಹಾಜರಾಗುವ ಮುನ್ನ ಬೆಳಗ್ಗೆ ಪ್ರಾರ್ಥನಾ ಗೀತೆಯೊಂದಿಗೆ ಕಡ್ಡಾಯವಾಗಿ ರಾಷ್ಟ್ರಗೀತೆಯನ್ನು ಪಠಿಸಬೇಕು ಎಂದು ಉತ್ತರಪ್ರದೇಶ ಮದರಸಾ ಶಿಕ್ಷಣ ಮಂಡಳಿಯು ಆದೇಶ ಹೊರಡಿಸಿದೆ. ಮದರಸಾ ಶಿಕ್ಷಣ ಮಂಡಳಿಯ...

ರಾಷ್ಟ್ರೀಯ

4 ದೆಹಲಿ: ವಿವಿಧ ನೌಕರರ ಸಂಘಟನೆಗಳು ಜಂಟಿ ವೇದಿಕೆಯಡಿ ಮಾರ್ಚ್ 28 ಮತ್ತು 29 ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ ಅಖಿಲ ಭಾರತ ಬ್ಯಾಂಕ್ ಉದ್ಯೋಗಿಗಳ ಸಂಘ, ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್...

ಜ್ಯೋತಿಷ್ಯ

0 ದಿನಾಂಕ: ೨೫-೩-೨೨, ವಾರ : ಶುಕ್ರವಾರ, ನಕ್ಷತ್ರ : ಮೂಲಾ, ತಿಥಿ: ಅಷ್ಟಮಿ ಸ್ನೇಹಿತರೊಂದಿಗೆ ಸಮಯ ಕಳೆಯಿರಿ. ಒತ್ತಡ ನಿವಾರಿಸಿಕೊಳ್ಳಿ. ಹನುಮನ ನೆನೆಯಿರಿ. ಕಚೇರಿಯ ಕೆಲಸದಲ್ಲಿ ಜಾಣ್ಮೆ ಇರಲಿ. ತಪ್ಪುಗಳನ್ನು ತಿದ್ದಿಕೊಳ್ಳಿ....

ಕರಾವಳಿ

1 ವರದಿ : ದಿನೇಶ್ ರಾಯಪ್ಪನಮಠ ಕೋಟ : ಕೋಟೇಶ್ವರ ಗ್ರಾಮ ಪಂಚಾಯತ್‍ನ 2021-22ನೇ ಸಾಲಿನ ದ್ವೀತಿಯ ಹಂತದ ಗ್ರಾಮಸಭೆಯು ಸೋಮವಾರ ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದ ಸಭಾಭವನದಲ್ಲಿ ಜರುಗಿತು....

ಕರಾವಳಿ

3 ವರದಿ : ದಿನೇಶ್ ರಾಯಪ್ಪನಮಠ ಕುಂದಾಪುರ: ಅಸೋಡು ಗ್ರಾಮದ ಬೆಂಕಿಕಾನ್ ನಂದಿಕೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಹಿಂದೂ ಸಮಾಜದವರಲ್ಲದೆ, ಅನ್ಯಮತೀಯರಿಗೆ ಅಂಗಡಿ ಹಾಕಲು ಅವಕಾಶ ನೀಡಬಾರದಾಗಿ ಅಸೋಡು ಗ್ರಾಮಸ್ಥರು ಹಾಗೂ ಹಿಂದೂ...

Uncategorized

3 ಐಪಿಎಲ್ : ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಸ್ಥಾನದಿಂದ ಎಂಎಸ್ ಧೋನಿ ಕೆಳಗಿಳಿದಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ನ ಮುಂಬರುವ ಆಟಗಳಲ್ಲಿ ರವೀಂದ್ರ ಜಡೇಜಾ ತಂಡದ ನಾಯಕತ್ವ ವಹಿಸಲಿದ್ದಾರೆ. ಐಪಿಎಲ್...

Trending

error: Content is protected !!