ರಾಜ್ಯ
2 ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇದೀಗ ಮತ್ತಿಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಅಬ್ಹುಲ್ ರೋಷನ್, ಜಾಫರ್ ಸಾಧಿಕ್ ಬಂಧಿತರು. ಈ ಮೂಲಕ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಶಿವಮೊಗ್ಗದಲ್ಲಿನ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ...


































