ಕರಾವಳಿ
1 ವರದಿ : ದಿನೇಶ್ ರಾಯಪ್ಪನಮಠ ಕೋಟ: ದೇವಾಲಯಗಳಲ್ಲಿ ಧಾರ್ಮಿಕ ಸೇವೆಗಳ ಜೊತೆಯಲ್ಲಿ ಕಲಾಸೇವೆಯನ್ನು ನಡೆಸುವುದು ಬಹಳ ಹಿಂದಿನಿಂದಲೂ ನಡೆದುಕಂಡು ಬಂದ ಪದ್ಧತಿ. ರಾಜಾಶ್ರಯದ ನಂತರ ದೇವಾಲಯಗಳೇ ಕಲೆಗಳಿಗೆ ಆಶ್ರಯವನ್ನು ನೀಡುತ್ತಾ ಬಂದಿವೆ....
Hi, what are you looking for?
1 ವರದಿ : ದಿನೇಶ್ ರಾಯಪ್ಪನಮಠ ಕೋಟ: ದೇವಾಲಯಗಳಲ್ಲಿ ಧಾರ್ಮಿಕ ಸೇವೆಗಳ ಜೊತೆಯಲ್ಲಿ ಕಲಾಸೇವೆಯನ್ನು ನಡೆಸುವುದು ಬಹಳ ಹಿಂದಿನಿಂದಲೂ ನಡೆದುಕಂಡು ಬಂದ ಪದ್ಧತಿ. ರಾಜಾಶ್ರಯದ ನಂತರ ದೇವಾಲಯಗಳೇ ಕಲೆಗಳಿಗೆ ಆಶ್ರಯವನ್ನು ನೀಡುತ್ತಾ ಬಂದಿವೆ....
2 ವರದಿ : ದಿನೇಶ್ ರಾಯಪ್ಪನಮಠ ಕೋಟ: ಮೂಡಬಿದರೆಯಲ್ಲಿ ಜರುಗಿದ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆ ಯಲ್ಲಿ ಕುಂದಾಪುರ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ವಿದ್ಯಾರ್ಥಿ ನವನೀತ್ ಆಚಾರ್ ಕಟಾ ವಿಭಾಗದಲ್ಲಿ...
2 ವರದಿ : ದಿನೇಶ್ ರಾಯಪ್ಪನಮಠ ಕೋಟ: ರಾಷ್ಟ್ರೀಯ ಯುವ ದಿನ ಮತ್ತು ರಾಷ್ಟ್ರೀಯ ಯುವ ಸಪ್ತಾಹ 2022 ಸಮಾರೋಪ ಸಮಾರಂಭವು ಶ್ರಿ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮದರ್ಜೆ ಕಾಲೇಜು...
1 ಬೆಂಗಳೂರು : 2021-22ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ವೇಳಾಪಟ್ಟಿಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ.ದ್ವಿತೀಯ ಪಿಯುಸಿ ಪ್ರಾಯೋಗಿಕ...
2 ವರದಿ : ಶ್ರೀದತ್ತ ಹೆಬ್ರಿ ಹೆಬ್ರಿ : ಆಕಸ್ಮಿಕವಾಗಿ ಬಾವಿಗೆ ಬಿದ್ದು, ವೃದ್ಧೆ ಮೃತಪಟ್ಟಿರುವ ಘಟನೆ ಬಂಗಾರಗುಡ್ಡೆ ಎಂಬಲ್ಲಿ ನಡೆದಿದೆ. ಕಮಲಾ ಪೂಜಾರ್ತಿ(90) ಮೃತಪಟ್ಟವರು. ಮೃತರು ಮನೆಯಲ್ಲಿಯೇ ವಾಸವಿದ್ದು, ನಿನ್ನೆ ಬೆಳಿಗ್ಗೆ...
2 ಬೆಂಗಳೂರು : ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಚಂದ್ರಶೇಖರ ಕಂಬಾರ್ ಪತ್ನಿ ಸತ್ಯಭಾಮ ಕಂಬಾರ್ (76) ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಸತ್ಯಭಾಮ ಕಂಬಾರ್ ಕೊನೆಯುಸಿರೆಳೆದಿದ್ದಾರೆ. ಸತ್ಯಭಾಮ ಹೃದಯ ಸಂಬಂಧಿ...
1 ಚಿಕ್ಕಮಗಳೂರು: ಕಾರಿನ ಟೈರ್ ಸ್ಫೋಟಗೊಂಡು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ನಾಗಲಾಪುರ ಗ್ರಾಮದ ಸೇತುವೆ ಬಳಿ ನಡೆದಿದೆ. ರಾಜಶೇಖರ್ ಮತ್ತು ಮಣಿಕಂಠ ಮೃತ ದುರ್ದೈವಿಗಳು. ಕಾರಿನ...
1 ದಿನಾಂಕ : ೧೮-೧-೨೨, ವಾರ: ಮಂಗಳವಾರ, ತಿಥಿ : ಪ್ರಥಮ, ನಕ್ಷತ್ರ: ಪುಷ್ಯ ನಕಾರಾತ್ಮಕ ಯೋಚನೆ ಬಿಡಿ. ಮಾನಸಿಕ ಕಿರಿ ಕಿರಿ. ಶಿವನ ಆರಾಧಿಸಿ. ಪ್ರೀತಿ ಪಾತ್ರರೊಂದಿಗೆ ಸಮಯ ಕಳೆಯುವಿರಿ. ಉಲ್ಲಾಸದಾಯಕ...
1 ಕೋಟ: ಪುರಾಣಪ್ರಸಿದ್ಧ ಕ್ಷೇತ್ರಕೂಟಮಹಾಜಗತ್ತು ಆಡಳಿತದ ಅಧೀನಕೊಳಪಟ್ಟ ಹದಿನಾಲ್ಕು ಗ್ರಾಮಗಳ ಶಕ್ತಿದೇವತೆಸಾಲಿಗ್ರಾಮದ ಶ್ರೀ ಗುರುನರಸಿಂಹ ಹಾಗೂಶ್ರೀ ಆಂಜನೇಯ ದೇವಸ್ಥಾನ ಇದರ ವಾರ್ಷಿಕರಥೋತ್ಸವ ಕಾರ್ಯಕ್ರಮ ಭಾನುವಾರವಿವಿಧ ಧಾರ್ಮಿಕ ವಿಧಿವಿಧಾನಗಳ ನಡುವೆಸಂಪನ್ನಗೊಂಡಿತು.ಸರಕಾರದಮಾರ್ಗಸೂಚಿಯ ಹಿನ್ನಲೆಯಲ್ಲಿ ಸರಳರೀತಿಯಲ್ಲಿ ಜಾತ್ರೋತ್ಸವ...
2 ಹೆಬ್ರಿ: ಹೆಬ್ರಿಯ ಕೆರೆಬೆಟ್ಟು ಎಂಬಲ್ಲಿ ಎಂಟನೇ ತರಗತಿ ವಿದ್ಯಾರ್ಥಿ ರವಿವಾರ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ .ಕೆರೆಬೆಟ್ಟು ನಿವಾಸಿ ಸತೀಶ್ ಶೆಟ್ಟಿ ಹಾಗೂ ಮಮತಾ ಶೆಟ್ಟಿ ಅವರ ಪುತ್ರ...