ಕರಾವಳಿ
1 ಕಾಪು : ಮಟ್ಟು ಗ್ರಾಮದ ಕಟಪಾಡಿ ನಿವಾಸಿ ಶ್ರೀನಿವಾಸ ಸಾಲ್ಯಾನ್ (45) ಎಂಬ ವ್ಯಕ್ತಿಯು ಜನವರಿ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ...
Hi, what are you looking for?
1 ಕಾಪು : ಮಟ್ಟು ಗ್ರಾಮದ ಕಟಪಾಡಿ ನಿವಾಸಿ ಶ್ರೀನಿವಾಸ ಸಾಲ್ಯಾನ್ (45) ಎಂಬ ವ್ಯಕ್ತಿಯು ಜನವರಿ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ...
1 ಉಡುಪಿ : ಇಂದು ನಗರದ ಮಲ್ಪೆ ಮೀನುಗಾರಿಕೆ ಬಂದರಿಗೆ ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್ ವೈದ್ಯ ಭೇಟಿ ನೀಡಿ ಪರೀಶಿಲನೆ ನಡೆಸಿದರು. ಈ...
1 ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಸಂಸತ್ ನಲ್ಲಿ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡರು. ಎನ್‌ಡಿಎ ಸರ್ಕಾರದ ಕೊನೆಯ ಲೋಕಸಭಾ ಅಧಿವೇಶನದಲ್ಲಿ ಪ್ರಧಾನಿ ಮೋದಿ ಅವರು ಕೊನೆಯ ಭಾಷಣ ಮಾಡಿದರು. ಪ್ರತಿಪಕ್ಷಗಳು, ವಿಶೇಷವಾಗಿ ಕಾಂಗ್ರೆಸ್...
0 ನವದೆಹಲಿ: ಇಂಗ್ಲೆಂಡ್ ತಂಡದ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ ಗೆಲುವು ಸಾಧಿಸಿದೆ. ಈ ಮೂಲಕ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಮೇಲೇರಿದೆ. ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ...
0 ರಾಂಚಿ: ಜಾರ್ಖಂಡ್‌ನಲ್ಲಿ ಜೆಎಂಎಂ ನೇತೃತ್ವದ ಸಮ್ಮಿಶ್ರ ಸರ್ಕಾರ ಸೋಮವಾರ ವಿಶ್ವಾಸ ಮತ ಗೆದ್ದಿದೆ. ಈ ಮೂಲಕ ಮುಖ್ಯಮಂತ್ರಿ ಚಂಪೈ ಸೋರೆನ್ ಅವರು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿದ್ದಾರೆ. ಇಂದು ವಿಶೇಷ ಅಧಿವೇಶನದಲ್ಲಿ ಸಿಎಂ ಚಂಪೈ...
0 ಬೆಂಗಳೂರು : ಕೆಎಸ್‌ಆರ್‌ಟಿಸಿ 100 ಹೊಸ ಅಶ್ವಮೇಧ ಕ್ಲಾಸಿಕ್ ಬಸ್‌ಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡಿದರು. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ನಡೆದ...
0 ದಿನಾಂಕ : ೦೫-೦೨-೨೪, ವಾರ: ಸೋಮವಾರ, ನಕ್ಷತ್ರ : ಅನುರಾಧಾ, ತಿಥಿ : ದಶಮಿ ಕೆಲಸದ ಕಾರಣ ಕುಟುಂಬಕ್ಕೆ ಸಮಯ ನೀಡಲು ಸಾಧ್ಯವಾಗುತ್ತಿಲ್ಲ. ಅಸೂಯೆ ಪಟ್ಟ ಸಹೋದ್ಯೋಗಿಗಳ ಬಗ್ಗೆ ಎಚ್ಚರದಿಂದಿರಿ. ಯಾವುದೇ...
1 ಕಳೆದ ಕೆಲವು ವಾರಗಳಿಂದ ಜೀ ಟಿ.ವಿಯಲ್ಲಿ ಪ್ರಸಾರವಾಗುತ್ತಿದ್ದ ಜೋಡಿ ನಂಬರ್ 1 ರಿಯಾಲಿಟಿ ಷೋನ ಗ್ರ್ಯಾಂಡ್ ಫಿನಾಲೆ ಭಾನುವಾರ ನಡೆದಿದೆ. ಜೋಡಿ ನಂಬರ್ 1 ಯಾರಾಗಲಿದ್ದಾರೆ ಎನ್ನುವ ಕುತೂಹಲಕ್ಕೆ ಈಗ ತೆರೆ...
1 ಉಡುಪಿ: ಪ್ರಸಿದ್ಧ ನಾಟಿ ವೈದ್ಯ ನಿಟ್ಟೂರು ಶ್ರೀನಿವಾಸ ಪೂಜಾರಿ ಭಾನುವಾರ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 68 ವರ್ಷ ವಯಸ್ಸಾಗಿತ್ತು. ಕಳೆದ ಕೆಲವು ಸಮಯಗಳಿಂದ ಅನಾರೊಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ರಾತ್ರಿ ಅಸ್ವಸ್ಥರಾಗಿದ್ದರು....
1 ಬೆಂಗಳೂರು: ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಸಂತೋಷ್ ರಾವ್‌ಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಿಶೇಷ (ಮಕ್ಕಳ) ನ್ಯಾಯಾಲಯವು ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಆರೋಪಿಯನ್ನು...