Connect with us

Hi, what are you looking for?

Diksoochi News

admin

ಕರಾವಳಿ

0 ಉಡುಪಿ : ದೈವ ಪರಿಚಾರಕರಿಗೆ ಪರಿಹಾರ ನೀಡುವಂತೆ ಉಡುಪಿ ಜಿಲ್ಲಾ ಅಖಿಲ ಭಾರತ ತುಳುನಾಡ ದೈವಾರಾಧಕರ ಒಕ್ಕೂಟ ಜಿಲ್ಲಾಧಿಕಾರಿ ಜಿ.ಜಗದೀಶ್ ಅವರಿಗೆ ಮನವಿ ಸಲ್ಲಿಸಿದೆ. ಈಗಾಗಲೇ ಮೂರು ಬಾರಿಯ ಕೋವಿಡ್ ಪ್ಯಾಕೇಜಿನಲ್ಲಿ...

ಕರಾವಳಿ

0 ಉಡುಪಿ : ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ನೀಡುವ ಸಂದರ್ಭದಲ್ಲಿ ಸಾರ್ವಜನಿಕರಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಹಾಗೂ ಸಮಸ್ಯೆಗಳಿಗೆ ಆಸ್ಪದ ನೀಡದಂತೆ, ಅರ್ಹ ಸಾರ್ವಜನಿಕರಿಗೆ ಸಮರ್ಪಕವಾಗಿ ಲಸಿಕೆಯನ್ನು ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ...

ಕರಾವಳಿ

0 ಕಾಪು: ಹಣದ ವ್ಯವಹಾರಕ್ಕೆ ಸಂಬಂಧಿಸಿ ಪೆಟ್ರೋಲ್ ಬಂಕ್ ಮಾಲೀಕನಿಗೆ ಲಕ್ಷಾಂತರ ರೂ. ವಂಚಿಸಿರುವ ಘಟನೆ ಮೂಳೂರಿನಲ್ಲಿ ಬೆಳಕಿಗೆ ಬಂದಿದೆ. ಈ ಬಗ್ಗೆ ಕೆ.ದೀಪಕ್‌ರಾಜ್ ಶೆಟ್ಟಿ ಎಂಬವರು ದೂರು ನೀಡಿದ್ದಾರೆ. ಮೂಳೂರಿನ ಭಾರತ್...

ಕರಾವಳಿ

0 ಪಡುಬಿದ್ರಿ: ದ್ವಿಚಕ್ರ ವಾಹನಕ್ಕೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ ಮಹಿಳಾ ಪೊಲೀಸ್ ಸಿಬ್ಬಂದಿ ಗಾಯಗೊಂಡ ಘಟನೆ ಪಡುಬಿದ್ರಿ ಪೇಟೆಯಲ್ಲಿ ಗುರುವಾರ ಸಂಭವಿಸಿದೆ. ಪಡುಬಿದ್ರಿ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಸಿಬ್ಬಂದಿ ಅನಿತಾ, ದ್ವಿಚಕ್ರ ವಾಹನದಲ್ಲಿ ಠಾಣೆಯಿಂದ...

ರಾಜ್ಯ

0 ಬೆಂಗಳೂರು : ರಾಜ್ಯದಲ್ಲಿ ಪಾಸಿಟಿವ್ ರೆಟ್ ಹೆಚ್ಚಿರುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ, ದಾವಣಗೆರೆ, ಕೊಡಗು, ಚಾಮರಾಜನಗರ, ಮಂಡ್ಯ, ಬೆಳಗಾವಿ ಜಿಲ್ಲೆಗಳಲ್ಲಿ ಲಾಕ್ ಡೌನ್...

ಸಿನಿಮಾ

0 ಭಾರತೀಯ ಚಿತ್ರರಂಗ ಕಂಡ ಮೇರು ಸಂಗೀತ ನಿರ್ದೇಶಕ, ಗಾಯಕ ಘಂಟಸಾಲರ ಪುತ್ರ ಘಂಟಸಾಲ ರತ್ನಕುಮಾರ್ ವಿಧಿವಶರಾಗಿದ್ದಾರೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಅವರು ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಬುಧವಾರ ರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ...

ರಾಜ್ಯ

0 ಬೆಂಗಳೂರು : ಕೊರೋನಾ ಸೋಂಕನ್ನು ಹತೋಟಿಗೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿತ್ತು. ಆದರೆ, ರಾಜ್ಯದ 8 ಜಿಲ್ಲೆಗಳಲ್ಲಿ ನಿರೀಖ್ಷಿತ ಮಟ್ಟದಲ್ಲಿ ಕೊರೋನಾ ಸೋಂಕು ಇಳಿಕೆ ಕಂಡಿಲ್ಲ. ಹಾಗಾಗಿ...

ಕರಾವಳಿ

0 ಮಂಗಳೂರು : ಮಹಿಳೆಯೊಬ್ಬರು ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನ ಕುಲಶೇಖರದಲ್ಲಿ ನಡೆದಿದೆ. ಪುಷ್ಪಲತಾ (64) ಆತ್ಮಹತ್ಯೆ ಮಾಡಿಕೊಂಡವರು. ಕುಲಶೇಖರ ಚೌಕಿ ಪ್ಲಾಮ ಗ್ರಾಂಡ್ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದ...

ಕರಾವಳಿ

0 ಉಡುಪಿ : ಭಾರತ ಫುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ ಪದ್ದು ಬಂಗೇರ ಕೋವಿಡ್ ಗೆ ಬಲಿಯಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಕೊರೋನಾ ಸೋಂಕುತಗುಲಿದ್ದ ಅವರು ಬ್ರಹ್ಮಾವರದ ಮಹೇಶ್ ಆಸ್ಪತ್ರೆಯಲ್ಲಿ...

ಕರಾವಳಿ

0 ವರದಿ : ದಿನೇಶ್ ರಾಯಪ್ಪನಮಠ ಕುಂದಾಪುರ: ದೇವಾಲಯಗಳ ಪ್ರವೇಶಕ್ಕೆ ಒಂದು ವೇಳೆ ಒಂದೇ ಸಲ ಅವಕಾಶಗಳನ್ನು ಕೊಟ್ಟರೆ ಜನಜಂಗುಳಿ ಆಗುವ ಸಾಧ್ಯತೆಗಳಿದೆ. ಹಾಗಾಗಿ ಸ್ವಲ್ಪ ದಿನಗಳ ಬಳಿಕ‌ ತೆರೆಯುವ ಬಗ್ಗೆ ಸರ್ಕಾರ...

Trending

error: Content is protected !!