Connect with us

Hi, what are you looking for?

Diksoochi News

admin

Uncategorized

0 ಜೆರುಸಲೇಂ: ಗಾಜಾದ ಪ್ಯಾಲೇಸ್ತೀನ್ ಮೂಲದ ಭಯೋತ್ಪಾದಕ ಸಂಘಟನೆಯು ನಡೆಸಿದ ರಾಕೆಟ್ ದಾಳಿಯಲ್ಲಿ ಇಸ್ರೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಭಾರತದ ಮಹಿಳೆ ಮೃತಪಟ್ಟಿರುವ ಘಟನೆ ಇಸ್ರೇಲ್ ನಲ್ಲಿ ನಡೆದಿದೆ. ಕೇರಳದ ಇಡುಕ್ಕಿ ಜಿಲ್ಲೆಯ 30 ವರ್ಷದ...

Uncategorized

0 ಉಡುಪಿ :  ಕೋವಿಡ್  ಹಿನ್ನೆಲೆಯಲ್ಲಿ   ಮಲ್ಪೆ  ಬಂದರಿನಲ್ಲಿ    ಚಿಲ್ಲರೆ ವ್ಯಾಪಾರ ಮಾಡಲು ಅವಕಾಶವಿಲ್ಲದಿದ್ದು, ಕೇವಲ ಸಗಟು ವ್ಯಾಪಾರಕ್ಕೆ ಮಾತ್ರ ಅವಕಾಶ ಇದ್ದು, ಚಿಲ್ಲರೆ ವ್ಯಾಪಾರ ಸಂಪೂರ್ಣವಾಗಿ ನಿಷೇಧಿಸಲಾಗಿರುವ ಬಗ್ಗೆ ಈಗಾಗಲೇ  ಸಾರ್ವಜನಿಕರಿಗೆ...

Uncategorized

0 ವರದಿ : ದಿನೇಶ್ ರಾಯಪ್ಪನಮಠ ಕುಂದಾಪುರ : ಕುಂದಾಪುರ ತಾಲೂಕು ಪಂಚಾಯತ್ ಮಾಜಿ ಸದಸ್ಯ, ಬಿಜೆಪಿ ಮುಖಂಡ ಬಾಬು ಪೂಜಾರಿ ಹಟ್ಟಿಕುದ್ರು (70) ಅವರು ಹೃದಯಘಾತದಿಂದ ಮಂಗಳವಾರ ಮೃತಪಟ್ಟಿದ್ದಾರೆ. ಅವರು ಹಲವಾರು...

Uncategorized

0 ಉತ್ತರಕನ್ನಡ : ಜಿಲ್ಲೆಯಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಬೆಳಗ್ಗಿನಿಂದಲೂ ಲಸಿಕೆ ನೀಡಲು ಪ್ರಾರಂಭವಾಗಿದೆ. ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಲ್ಲಿ ಯುವಜನರಿಗೆ ಲಸಿಕೆ ನೀಡಲಾಗುತ್ತಿದೆ.ದಿನಪೂರ್ತಿ ಒಟ್ಟು 150 ಮಂದಿಗೆ ಮಾತ್ರ ಲಸಿಕೆ ನೀಡುವ...

Uncategorized

0 ಬೆಂಗಳೂರು : ಕರ್ನಾಟಕದ ಬಹುತೇಕ ಕಡೆಗಳಲ್ಲಿ ಮೇ 15ರ ವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಕಾರ್ಕಳ, ಉಡುಪಿ, ಬೆಳ್ತಂಗಡಿ, ಶ್ರವಣ ಬೆಳಗೋಳ, ಪುತ್ತೂರಿನ ಕೆಲವೆಡೆ ಮಳೆಯಾಗಿದೆ....

Uncategorized

0 ಬೈಂದೂರು: ಉಪ್ಪುಂದ ಶ್ರೀ ವರಲಕ್ಷ್ಮೀ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತಾರಾಪತಿ, ಅಳ್ವೆಕೋಡಿ, ಬೆಸ್ಕೂರು, ಸುಬ್ಬರಾಡಿ ಭಾಗದ ಗ್ರಾಮಸ್ಥರಿಗೆ ಮಳೆಗಾಲ ಆರಂಭದ ವರೆಗೆ ಉಚಿತ ಕುಡಿಯುವ ನೀರು...

Uncategorized

0 ವರದಿ : ಶ್ರೀದತ್ತ, ಹೆಬ್ರಿ ಹೆಬ್ರಿ : ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದ ಆವರಣದಲ್ಲಿ ವಿಧಾನಸಭಾ ಮುಖ್ಯ ಸಚೇತಕ, ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆಕ್ಸಿಜನ್ ಘಟಕದ ನೂತನ ಕಟ್ಟಡದ...

Uncategorized

0 ಉಡುಪಿ : ಕೊರೋನಾ ಚೈನ್ ಬ್ರೇಕ್ ಮಾಡುವ ಸಲುವಾಗಿ ಕೊರೋನಾ ಘೋಷಿಸಿರುವ ಲಾಕ್ ಡೌನ್ ಎರಡನೇ ದಿನಕ್ಕೆ ಕಾಲಿಟ್ಟಿದೆ. ಬೆಳಿಗ್ಗೆ 6 ಗಂಟೆಯಿಂದ 10 ಗಂಟೆಯ ವರೆಗೆ ಅಗತ್ಯ ವಸ್ತುಗಳ ಖರೀದಿಗೆ...

Uncategorized

0 ಉಡುಪಿ : ಜಿಲ್ಲೆಯಲ್ಲಿ ಕೋವಿಡ್ 2 ನೇ ಅಲೆಯನ್ನು ನಿಯಂತ್ರ್ರಿಸಲು , ಕೋವಿಡ್ ಸೋಂಕಿತರಾಗಿ ಹೋಂ ಐಸೋಲೇಷನ್ ನಲ್ಲಿ ಇರುವವರಿಗೆ ಕಡ್ಡಾಯವಾಗಿ ಉಚಿತ ಅಗತ್ಯ ಮಾತ್ರೆಗಳನ್ನು ಒಳಗೊಂಡ ಕಿಟ್‍ಗಳನ್ನು ನೀಡಿ ಎಂದು...

Uncategorized

0 ಉಡುಪಿ : ರಾಜ್ಯಾದ್ಯಂತ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಉಡುಪಿಯಲ್ಲಿ ಬೆಳ್ಳಗ್ಗೆಯಿಂದಲೇ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದರು. ವಾಹನಗಳ ತಪಾಸಣೆ ಮಾಡಿದರು. ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಯ ಜೊತೆಗೆ ಹೊಯ್ಸಳ ವಾಹನಗಳಲ್ಲಿಯೂ ಪೊಲೀಸರು...

Trending

error: Content is protected !!