Connect with us

Hi, what are you looking for?

Diksoochi News

admin

ಕರಾವಳಿ

1 ಹಿರಿಯಡ್ಕ: ನಾಯಿ ತಪ್ಪಿಸಲು ಹೋಗಿ ಚರಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಭಾನುವಾರ ಸಂಜೆ ಕಣಜಾರು ಗ್ರಾಮದ ಸಾಗು ಎಂಬಲ್ಲಿ ನಡೆದಿದೆ. ಮಂಜುನಾಥ್ (೪೧) ಮೃತ ಸವಾರ. ಗುಡ್ಡೆಅಂಗಡಿಯಿAದ ಕಣಜಾರು...

ಕರಾವಳಿ

0 ಉಡುಪಿ : ಇಂದಿನ ಮಕ್ಕಳೇ ನಾಳಿನ ಪ್ರಜೆಗಳು. ಮಕ್ಕಳಿಗೆ ಪ್ರಜೆಗಳಾಗಿ ಬದುಕುವ ಹಕ್ಕುಗಳಿವೆ. ಮಕ್ಕಳ ಹಕ್ಕುಗಳು ಹಾಗೂ ಅವರ ರಕ್ಷಣೆಗಿರುವ ಕಾಯಿದೆಗಳ ಕುರಿತು ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಅತ್ಯವಶ್ಯಕವಾಗಿದೆ...

ಕರಾವಳಿ

1        ಉಡುಪಿ : ಕರಾವಳಿ ಜಂಕ್ಷನ್‌ನಿಂದ ಮಲ್ಪೆ ವರೆಗಿನ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ಶೀಘ್ರದಲ್ಲಿಯೇ ಪೂರ್ಣಗೊಳಿಸಿ, ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಪ್ರಾರಂಭಿಸಬೇಕು ಎಂದು ಕೇಂದ್ರ ಕೃಷಿ ಮತ್ತು...

ರಾಜ್ಯ

1 ಉಡುಪಿ : ಅಷ್ಟ ಮಠಗಳ ಪರ್ಯಾಯ ಮಹೋತ್ಸವಕ್ಕೆ  ತಡೆ ನೀಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ. ಈ ಬಾರಿಯ ಪರ್ಯಾಯ ಪೀಠವನ್ನು ಪುತ್ತಿಗೆ ಶ್ರೀಗಳು ನಿರ್ವಹಿಸಲಿದ್ದಾರೆ. ಅವರು ಸಮುದ್ರೋಲ್ಲಂಘನೆ...

ರಾಜ್ಯ

1 ಬೆಂಗಳೂರು : ಕೆಆರ್‌ಎಸ್ ಅಣೆಕಟ್ಟೆಯ ಸುತ್ತಮುತ್ತ ಗಣಿಗಾರಿಕೆಗೆ ನಿರ್ಬಂಧ ಹೇರಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಕೃಷ್ಣರಾಜಸಾಗರ ಅಣೆಕಟ್ಟೆಯ ೨೦ ಕಿಲೋಮೀಟರ್ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿರ್ಬಂಧ ಹೇರಲಾಗಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ...

ಸಿನಿಮಾ

1 ಬೆಂಗಳೂರು:  ಅವಧಿ ಮೀರಿ ಪಬ್‌ನಲ್ಲಿ ಪಾರ್ಟಿ ಮಾಡಿದ ಪ್ರಕರಣ ಸಂಬಂಧ ನಟ ದರ್ಶನ್ ಸೇರಿ 8 ಮಂದಿಗೆ ಸೋಮವಾರ ಪೊಲೀಸರು ವಿವರಣೆ ಕೇಳಿ ನೊಟೀಸ್ ಜಾರಿ ಮಾಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ...

ಕ್ರೀಡೆ

2 ನವದೆಹಲಿ: ಮಾಲ್ಡೀವ್ಸ್ ಸರ್ಕಾರದ ಅಧಿಕಾರಿಗಳಿಂದ ಭಾರತ ವಿರೋಧಿ ಹೇಳಿಕೆ ವಿರುದ್ಧ ಭಾರತೀಯರು ಕಿಡಿಕಾರುತ್ತಿದ್ದಾರೆ. ಜನ ಸಾಮಾನ್ಯರು ಮಾತ್ರವಲ್ಲಿದೆ, ಸೆಲೆಬ್ರಿಟಿಗಳೂ ಹಿಂದೆ ಬಿದ್ದಿಲ್ಲ. ಸಿನಿ ತಾರೆಯರು, ಕ್ರೀಡಾಪಟುಗಳು ಮಾಲ್ಡೀವ್ಸ್ ಅಧಿಕಾರಿಗಳ ನಡೆಗೆ ವ್ಯಂಗ್ಯವಾಡುತ್ತಿದ್ದಾರೆ. ಇದೀಗ...

ಸಿನಿಮಾ

1 ಗದಗ: ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಊರಿನ ಬೀದಿಯಲ್ಲಿ ಕಟೌಟ್ ಕಟ್ಟುವಾಗ ವಿದ್ಯುತ್ ತಂತಿ ತಗುಲಿ ಮೂವರು ಯುವಕರು ಘೋರ ದುರ್ಮರಣಕ್ಕೀಡಾದ ಘಟನೆ ಜಿಲ್ಲೆಯ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಮುರಳಿ...

ಜ್ಯೋತಿಷ್ಯ

0 ದಿನಾಂಕ : ೦೮-೦೧-೨೪, ವಾರ : ಸೋಮವಾರ, ತಿಥಿ: ದ್ವಾದಶಿ, ನಕ್ಷತ್ರ: ಅನುರಾಧಾ ನಿಮ್ಮ ಒಳ್ಳೆಯ ಸಲಹೆಯನ್ನು ಜನರು ಅರ್ಥಮಾಡಿಕೊಳ್ಳುವುದಿಲ್ಲ. ಅದಕ್ಕಾಗಿಯೇ ಕೇಳದೆ ಯಾರಿಗೂ ಸಲಹೆ ನೀಡಬೇಡಿ. ಹಳೆಯ ವಿವಾದಗಳು ಮತ್ತೆ...

ಕರಾವಳಿ

0 ಕಾರ್ಕಳ/ ಹೆಬ್ರಿ : ಸಾಲ ಮರು ಪಾವತಿ ಮಾಡಲಾಗದೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾರ್ಕಳದ ನಿಟ್ಟೆ ಗ್ರಾಮದಲ್ಲಿ ನಡೆದಿದಎ. ರಂಜಿತ್(೨೪) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಈತ ವ್ಯವಹಾರಕ್ಕೆ ಸಂಬAದಿಸಿ ಬ್ಯಾಂಕ್‌ನಲ್ಲಿ...

Trending

error: Content is protected !!