Connect with us

Hi, what are you looking for?

Diksoochi News

admin

ಕರಾವಳಿ

0 ಉಡುಪಿ : ಜನಪದ ವಿದ್ವಾಂಸ, ಖ್ಯಾತ ಸಾಹಿತಿ ಡಾ. ಅಮೃತ ಸೋಮೇಶ್ವರ ವಿಧಿವಶರಾಗಿದ್ದಾರೆ. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಧ್ವನ್ಯಾಲೋಕದಲ್ಲಿ ಜ.8 ರಂದು, ಸಂಜೆ 4.00 ಗಂಟೆಗೆ ಡಾ. ಅಮೃತ...

ಕರಾವಳಿ

1 ಮಂಗಳೂರು: ಖ್ಯಾತ ಜಾನಪದ ತಜ್ಞ, ಕವಿ, ಕಥೆಗಾರ, ಅಮೃತ ಸೋಮೇಶ್ವರ ಅವರು ಶನಿವಾರ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು. ದಕ್ಷಿಣ ಕನ್ನಡ ಜಿಲ್ಲೆಯ ಕನ್ನಡ, ತುಳು ಸಾಹಿತಿ,...

ರಾಜ್ಯ

1 ಬೆಂಗಳೂರು : ರಾಜ್ಯಾದ್ಯಂತ ಅಂಗಡಿ ಮುಂಗಟ್ಟು, ವಾಣಿಜ್ಯ ಮಳಿಗೆ ಸೇರಿದಂತೆ ಎಲ್ಲಾ ರೀತಿಯ ನಾಮಫಲಕಗಳ ಮೇಲ್ಭಾಗದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಹಾಗೂ ಜಾಹೀರಾತು, ಸೂಚನಾ ಫಲಕಗಳಲ್ಲೂ ಕನ್ನಡಕ್ಕೆ ಆದ್ಯತೆ ನೀಡುವುದನ್ನು...

ಜ್ಯೋತಿಷ್ಯ

0 ದಿನಾಂಕ : ೦೬-೦೧-೨೪, ವಾರ : ಶನಿವಾರ, ತಿಥಿ: ದಶಮಿ, ನಕ್ಷತ್ರ: ಸ್ವಾತಿ ವೈವಾಹಿಕ ಜೀವನದಲ್ಲಿ ಉದ್ವಿಗ್ನತೆಯನ್ನು ದೂರವಿರಿಸಲು, ಸಂವಹನವನ್ನು ಕಾಪಾಡಿಕೊಳ್ಳಿ. ಪಾಲುದಾರಿಕೆಯಲ್ಲಿ ವ್ಯವಹಾರವನ್ನು ಪ್ರಾರಂಭಿಸಲು ನೀವು ಯೋಜಿಸಬಹುದು. ಧಾರ್ಮಿಕ ಚಟುವಟಿಕೆಗಳಲ್ಲಿ...

ಕ್ರೀಡೆ

1 2024 ರ ಜೂನ್ ನಲ್ಲಿ ನಡೆಯಲ್ಲಿರುವ ಐಸಿಸಿ ಟಿ20 ವಿಶ್ವಕಪ್‌ಗೆ ತಯಾರಿ ಶುರುವಾಗಿದೆ. ಅಮೇರಿಕಾ ಹಾಗೂ ವೆಸ್ಟ್ ಇಂಡೀಸ್ ಜಂಟಿಯಾಗಿ ಆತಿಥ್ಯ ವಹಿಸುತ್ತಿವೆ. ಈಗಾಗಲೇ 20 ತಂಡಗಳನ್ನು ಅಧಿಕೃತಗೊಳಿಸಲಾಗಿದೆ. ಈ ನಡುವೆ ಐಸಿಸಿ,...

ಕರಾವಳಿ

0       ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ನೊಂದಾಯಿತ ಮದರಸಾಗಳಿಗೆ ಔಪಚಾರಿಕ ಮತ್ತು ಗಣಕೀಕೃತ ಶಿಕ್ಷಣವನ್ನು ನೀಡಲು ಮದರಸಾ ಸಂಸ್ಥೆಗಳಿAದ ವೆಬ್‌ಸೈಟ್ https://dom.karnataka.gov.in ನಲ್ಲಿ ಆನ್‌ಲೈನ್ ಮೂಲಕ  ಅರ್ಜಿ...

ರಾಜ್ಯ

0 ಬೆಂಗಳೂರು : ಯುವಕನೊಬ್ಬ ನಮ್ಮ ಮೆಟ್ರೋ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಹಸಿರು ಮಾರ್ಗದ ಜಾಲಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಶುಕ್ರವಾರ ರಾತ್ರಿ ೦೭-೧೨ ಗಂಟೆ ಸುಮಾರಿನಲ್ಲಿ ಈ...

ಕರಾವಳಿ

0  ಉಡುಪಿ : ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಜಿಲ್ಲೆಯ ಪಡುವರಿ ಸೋಮೇಶ್ವರ ಬೀಚ್-02, ತ್ರಾಸಿ-ಮರವಂತೆ ಬೀಚ್ 03, ಆಸರೆ ಬೀಚ್ 02, ಮಲ್ಪೆ ಬೀಚ್ 04, ಸೈಂಟ್ ಮೇರೀಸ್ ಐಲ್ಯಾಂಡ್-03, ಕಾಪು ಬೀಚ್...

ಕರಾವಳಿ

1 ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟಿçÃಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ಇದರ...

ಕರಾವಳಿ

0   ಉಡುಪಿ :  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗದಿಂದ ವಿಕಲಚೇತನರ ರಿಯಾಯಿತಿ ಬಸ್ ಪಾಸ್ ಅನ್ನು ಪಡೆಯಲು ಮತ್ತು ನವೀಕರಿಸಲು ಸೇವಾಸಿಂಧು  ಪೋರ್ಟಲ್ https://sevasindhuservices.karnataka.gov.in ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ....

Trending

error: Content is protected !!