Connect with us

Hi, what are you looking for?

Diksoochi News

admin

ಕರಾವಳಿ

0 ಪೆರ್ಣಂಕಿಲ : ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರಯವ ಘಟನೆ ಪೆರ್ಣಂಕಿಲದಲ್ಲಿ ನಡೆದಿದೆ. ಪದ್ಮಶ್ರೀ (38) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಪದ್ಮಶ್ರೀ ಚಿತ್ರಬೈಲು ನಿವಾಸಿ ಸುಕುಮಾರ ಎಂಬುವರನ್ನು ಕಳೆದ 22 ವರ್ಷಗಳ...

ಕರಾವಳಿ

0    ಉಡುಪಿ : ಸರ್ಕಾರದ ಮಹತ್ತರ ಯೋಜನೆಯಾದ ಯುವನಿಧಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊAಡಿದ್ದು, 2022-23 ನೇ ಸಾಲಿನಲ್ಲಿ ಪದವಿ ಅಥವಾ ಡಿಪ್ಲೋಮಾ ಪಡೆದವರು ಸೇವಾ ಸಿಂಧು ಮೂಲಕ ಜಾಲತಾಣದಲ್ಲಿ ಅರ್ಜಿ...

ರಾಜ್ಯ

1 ಬೆಂಗಳೂರು: 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ರಾಮ ಜನ್ಮ ಭೂಮಿ ಹೋರಾಟದ ಕರಸೇವಕ  ಶ್ರೀಕಾಂತ್ ಪೂಜಾರಿ ಬಂಧನ ವಿರೋಧಿಸಿ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬೆನ್ನಲ್ಲೇ ರಾಜ್ಯ ಬಿಜೆಪಿ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ...

ಅಂತಾರಾಷ್ಟ್ರೀಯ

1 ಇರಾನ್ : 2020 ರಲ್ಲಿ ಯುಎಸ್ ವೈಮಾನಿಕ ದಾಳಿಯಲ್ಲಿ ಹತರಾದ ಇರಾನ್‌ನ ಪ್ರಮುಖ ಜನರಲ್ ಖಾಸಿಂ ಸುಲೈಮಾನಿಯನ್ನು ಗೌರವಿಸಲು ನಡೆದ ಕಾರ್ಯಕ್ರಮದ ವೇಳೆ ಅವಳಿ ಸ್ಫೋಟ ಸಂಭವಿಸಿದೆ. ಅವರ ಸಮಾಧಿ ಬಳಿ...

ರಾಜ್ಯ

1 ಬೆಂಗಳೂರು: 1992ರಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಆಂದೋಲನದ ವೇಳೆ ಉಂಟಾದ ಗಲಭೆಗೆ ಸಂಬಂಧಿಸಿದಂತೆ ಕರಸೇವಕನ ಬಂಧನವನ್ನು ಖಂಡಿಸಿ ಬಿಜೆಪಿ ಬುಧವಾರ ರಾಜ್ಯದ ಹಲವು ಭಾಗಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಶ್ರೀಕಾಂತ್...

ಕರಾವಳಿ

0 ಉಡುಪಿ : ಉಡುಪಿ ತಾಲೂಕು ಕೊರಂಗ್ರಪಾಡಿ ಗ್ರಾಮದ ನಿವಾಸಿ ಪ್ರಸನ್ನ (43)  ಎಂಬ ವ್ಯಕ್ತಿಯು 2021 ರ ಅಕ್ಟೋಬರ್ 26 ರಂದು  ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5...

ಕರಾವಳಿ

1 ಉಡುಪಿ : ಉಡುಪಿ ತಾಲೂಕು 76 ಬಡಗಬೆಟ್ಟು ಗ್ರಾಮದ ಪಿಜಿಯೊಂದರಲ್ಲಿ ವಾಸವಾಗಿದ್ದ ಯೋಗಿತಾ (20) ಎಂಬ ಯುವತಿಯು ಜನವರಿ 2 ರಂದು ಪಿಜಿಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.   ...

ರಾಷ್ಟ್ರೀಯ

1 ಭೋಪಾಲ್ : ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ನಮೀಬಿಯಾದಿಂದ ತಂದಿದ್ದ ಚೀತಾ ‘ಆಶಾ’ ಮೂರು ಮರಿಗಳಿಗೆ ಜನ್ಮ ನೀಡಿದೆ ಎಂದು ಕೇಂದ್ರ ಪರಿಸರ, ಅರಣ್ಯ ಖಾತೆ ಸಚಿವ ಭೂಪೇಂದ್ರ ಯಾದವ್ ಮಾಹಿತಿ...

ಕರಾವಳಿ

0 ಉಡುಪಿ : ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ.ಅನಿಲ್ ಕುಮಾರ್ ಅವರು ಕ್ಷೇತ್ರ ಸಮೀಕ್ಷೆ ಮಾಡಿ ರಚಿಸಿದ ‘ಉಡುಪಿ ಜಿಲ್ಲಾ ಬರಹಗಾರರ ಕೋಶ’ ಕೃತಿ ಬಿಡುಗಡೆ ಕಾರ್ಯಕ್ರಮ...

ರಾಷ್ಟ್ರೀಯ

0 ಅಸ್ಸಾಂ : ಬಸ್ ಟ್ರಕ್‌ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಕನಿಷ್ಠ 14 ಜನರು ಸಾವನ್ನಪ್ಪಿರುವ ಘಟನೆ ಬುಧವಾರ ಮುಂಜಾನೆ 5 ಗಂಟೆ ಸುಮಾರಿಗೆ ಅಸ್ಸಾಂನ ದೇರ್ಗಾಂವ್‌ನಲ್ಲಿ ನಡೆದಿದೆ. 27...

Trending

error: Content is protected !!