Connect with us

Hi, what are you looking for?

Diksoochi News

Uncategorized

1 ಶಿರ್ವ : ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಸಂಘವನ್ನು ಉದ್ಘಾಟಿಸಲಾಯಿತು. ಸಂತ ಮೇರಿ ಪದವಿ ಕಾಲೇಜಿನ ಪ್ರಾಚಾರ್ಯ ಡಾ.ಹೆರಾಲ್ಡ್ ಮೊನೀಸ್  ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಹದಿಹರೆಯದಲ್ಲೇ ಭವಿಷ್ಯದ...

Uncategorized

0 ಜಮ್ಮು: ಭಾರತ – ಪಾಕ್ ನಡುವೆ ಉದ್ವಿಗ್ನ ವಾತಾವರಣ ಉಂಟಾಗಿದ್ದು,ದಾಳಿ ಪ್ರತಿ ದಾಳಿ ನಡೆಯುತ್ತಿದೆ. ಪಾಕಿಸ್ತಾನ ಜಮ್ಮುವಿನ ಹಲವು ಭಾಗಗಳಲ್ಲಿ ಡ್ರೋನ್ ಮೂಲಕ ದಾಳಿ ನಡೆಸಲು ಯತ್ನಿಸಿದೆ. ಪಠಾಣ್ ಕೋಟ್ ವಾಯುನೆಲೆ,...

Uncategorized

0 ಉಡುಪಿ : ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದೆ. ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ಭಾಗಗಳ ತಗ್ಗು ಪ್ರದೇಶಗಳು ಜಲಾವೃತವಾಗಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಕುಂದಾಪುರ, ಬೈಂದೂರು ಮತ್ತು ಬ್ರಹ್ಮಾವರ ವಲಯದ ಅಂಗನವಾಡಿ ,...

Trending

Uncategorized

0 ಉಡುಪಿ: ಅಜ್ಜರಕಾಡು ಮೈದಾನದಲ್ಲಿ ಸೇನಾ ನೇಮಕತಿ ನಡೆಯುತ್ತಿದ್ದು, ರಾಜ್ಯದ ಮೂಲೆ ಮೂಲೆಗಳಿಂದ ಆಗಮಿಸಿರುವ ಸೈನಿಕಾಂಕ್ಷಿಗಳು ಉಳಿದುಕೊಳ್ಳಲು ಜಿಲ್ಲಾಡಳಿತ ಒಂದು ವ್ಯವಸ್ಥೆಯನ್ನೂ ಮಾಡಿಲ್ಲ ಎಂಬುದು ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಿಗ್ಗೆ ನಾಲ್ಕು...

Uncategorized

0 ಕುಂದಾಪುರ: ರಾತ್ರೋ ರಾತ್ರಿ ಕೊಟ್ಟಿಗೆಗೆ ನುಗ್ಗಿ ಗಬ್ಬದ ಗೋವನ್ನು ಗೋಕಳ್ಳರು ಕದ್ದಿರುವ ಘಟನೆ ಗುಳ್ಳಾಡಿ ಗ್ರಾಮದಲ್ಲಿ ನಡೆದಿದೆ. ಮಂಜಿ ಎನ್ನುವವರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿದ್ದ 3 ತಿಂಗಳ ಗರ್ಭ ಧರಿಸಿದ್ದ ಗೋ...

Uncategorized

0 ಕೋಟ: ಶ್ರೀ ಕ್ಷೇತ್ರ ಕೋಟ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಳದಲ್ಲಿ ಗುರುವಾರ ಮುಸ್ಲಿಂ ಮಹಿಳೆಯೊಬ್ಬರು ತುಲಾಭಾರ ಸೇವೆ ಸಲ್ಲಿಸಿದ್ದಾರೆ. ಮೂಲತಃ ಮಣೂರು ಪಡುಕರೆಯವರಾಗಿದ್ದು, ಪ್ರಸ್ತುತ ಬ್ರಹ್ಮಾವರ ಸಮೀಪದ ಉಪ್ಪಿನಕೋಟೆಯಲ್ಲಿ ವಾಸವಿರುವ...

Uncategorized

0 ಉಡುಪಿ : ಎಮ್ ಐ ಟಿ ಕ್ಯಾಂಪಸ್ ನಲ್ಲಿ ಕೋವಿಡ್ 19 ಹೆಚ್ಚುತ್ತಿರೋ ಹಿನ್ನೆಲೆಯಲ್ಲಿ ಕ್ಯಾಂಪಸ್ ನ 5000 ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಹಾಗೂ ಕೋವಿಡ್ ಟೆಸ್ಟ್ ಮಾಡಲು ಸೂಚಿಸಲಾಗಿದೆ ಎಂದು...

Uncategorized

0 ಉಡುಪಿ : ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕ್ಯಾಂಪಸ್ ನ್ನು ಕಂಟೈನ್ಮೆಂಟ್ ವಲಯವೆಂದು ಉಡುಪಿ ಜಿಲ್ಲಾಡಳಿತ ಘೋಷಿಸಿದೆ. ಒಂದೇ ವಾರದಲ್ಲಿ ಇಲ್ಲಿ 86 ಪ್ರಕರಣಗಳು ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳಲಾಗಿದೆ....

Uncategorized

0 ಕ್ರೀಡಾ ಸುದ್ದಿ : ಕುಸ್ತಿ ಪಟು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣಾಗಿದ್ದಾರೆ.ಭರತ್ ಪುರದಲ್ಲಿ ನಡೆದಂತಹ ಕುಸ್ತಿ ಟೂರ್ನಮೆಂಟ್ ನ ಫೈನಲ್ ನಲ್ಲಿ ಸೋತು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. 17ರ ಹರೆಯದ...

Uncategorized

0 ಕಾಪು: ಸರ್ಕಾರದ ವತಿಯಿಂದ ಪ್ರಾಣಿ ಪಕ್ಷಿಗಳನ್ನು ಮಣ್ಣು ಮಾಡಲು ಮತ್ತು ಗಾಯಗೊಂಡ ಜೀವಿಗಳ ಆರೈಕೆಗೆ ಸ್ಥಳ ಗುರುತಿಸಲು ಅನೇಕ ಬಾರಿ ಮನವಿ ಮಾಡಲಾಗಿದ್ದು,ಅದಕ್ಕೆ ಸರಿಯಾದ ಸ್ಪಂದನೆ ಸಿಕ್ಕಿಲ್ಲ ಎಂದು ಗುರೂಜಿ ಸಾಯಿ...

Uncategorized

0 ಕಾಪು:ಕಾಪು ತಾಲೂಕಿನ ಉಚ್ಚಿಲ ಭಾಸ್ಕರ ನಗರದಲ್ಲಿ ರಾತ್ರಿ 8 ಗಂಟೆಯ ನಂತರ ಪಿಶಾಚಿಯೊಂದು ತಿರುಗಾಡುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಕೆಲದಿನಗಳಿಂದ ಹರಿದಾಡುತ್ತಿರುವ ಸಂದೇಶ ಜನರ ನಿದ್ದೆಗೆಡಿಸಿರುವ ಜೊತೆಗೆ ಜಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಪಿಶಾಚಿ ತಲೆ ಬುರುಡೆ ಚಿತ್ರ ಸಹಿತ ಧ್ವನಿ ಸಂದೇಶವೊಂದು ಕಳೆದ ಕೆಲದಿನಗಳಿಂದ ಹರಿದಾಡುತ್ತಿದ್ದು, ರಾತ್ರಿ 8 ಗಂಟೆಯ ನಂತರ ಪಿಶಾಚಿಯೊಂದು ತಿರುಗಾಡುತ್ತಿದೆ. ಮಕ್ಕಳನ್ನು ಯಾರೂ ಹೊರಗೆ ಬಿಡಬೇಡಿ. ಇದು ಪಿಶಾಚಿಯೆ ಅಥವಾ ಯಾವುದೇ ಪ್ರಾಣಿಯೇ ಎಂಬುವುದನ್ನು ದೃಢಪಡಿಸುವಲ್ಲಿ ನಾವು ಪ್ರಯತ್ನಿಸುತ್ತಿದ್ದೇವೆ. ಎಲ್ಲರೂ ಜಾಗೃತರಾಗಿರಿ ಎಂಬ ಧ್ವನಿ ಸಂದೇಶ ಹರಿಯಬಿಡಲಾಗಿದೆ. ಜನರಲ್ಲಿ ಭಯ ಹುಟ್ಟಿಸಲು ಯಾರೋ ಕಿಡಿಗೇಡಿಗಳು ನಡೆಸಿದ ಕೃತ್ಯವಾಗಿದ್ದು, ಪಿಶಾಚಿ ಮುಖವಾಡದ ಕಪ್ಪುಬಣ್ಣದ ಟೀ ಶರ್ಟ್ ಬಳಸಿ ಹುಲ್ಲು ಪೊದೆಯ ನಡುವೆ ಇರಿಸಿ ಪೋಟೋ ಕ್ಲಿಕ್ಕಿಸಿ ವೈರಲ್ ಮಾಡಿದ್ದಾರೆ ಎಂದು ವ್ಯಕ್ತಿಯೊಬ್ಬರು ಸಂದೇಶಕ್ಕೆ ಪ್ರತಿಕ್ರಿಯೆಯನ್ನೂ ನೀಡುವ ಮೂಲಕ ಜನರ ಆತಂಕವನ್ನು ದೂರ ಮಾಡುವ ಪ್ರಯತ್ನವನ್ನೂ ನಡೆಸಿದ್ದಾರೆ.  ವರದಿ : ಶಫೀ ಉಚ್ಚಿಲ

Uncategorized

0 ಬಂಟ್ವಾಳ : ಶ್ರೀ ಅಂಬಿಕಾ ಮಿತ್ರ ಮಂಡಳಿ ದೇವಿ ನಗರ – ಮೋಂತಿಮಾರು ಆಶ್ರಯದಲ್ಲಿ ನಡೆದ ಶ್ರೀ ಅಂಬಿಕಾ ಟ್ರೋಫಿ – 2021 ಮುಕ್ತ ವಾಲಿಬಾಲ್ ಪಂದ್ಯಾಟದಲ್ಲಿ ಅಂಬಿಕಾ ಮಿತ್ರ ಮಂಡಳಿ...

Uncategorized

0 ಉಡುಪಿ : “ಇಂತಹ ಕಾರ್ಯಕ್ರಮವೊಂದನ್ನು ಮಾಡಬೇಕೆಂಬ ನಮ್ಮ ಬಹುಕಾಲದ ಕನಸು ಇಂದು ನೆರವೇರುತ್ತಿದೆ. ಇಂತಹ ಇನ್ನೂ ಅನೇಕ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕೆಂಬ ಯೋಚನೆ ಇದ್ದು, ಮುಂದಿನ ದಿನಗಳಲ್ಲಿ ಇಂತಹ ಉತ್ತಮ ಕಾರ್ಯಕ್ರಮಗಳನ್ನು...

Trending

error: Content is protected !!