ಕರಾವಳಿ
1 ಉಡುಪಿ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್ – ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಜನವರಿ...
Hi, what are you looking for?
1 ಉಡುಪಿ : ಲೇಖಕಿ, ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ತಿಲಕಾ ನಾಗರಾಜ್ ಅವರ ನೆನ್ನೆ ನೆನ್ನೆಗೆ ನಾಳೆ ನಾಳೆಗೆ ಕಥಾ ಸಂಕಲನ ಟೆಲಿವಿಶನ್ ಕಲ್ಚರಲ್ ಅಂಡ್...
0 ಬೆಳ್ತಂಗಡಿ : ಸವಣಾಲು ಗ್ರಾಮದ ಕಾಳಿಬೆಟ್ಟ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದಲ್ಲಿ ಜ.30 ರಿಂದ ಫೆ.1 ರ ವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ಜರುಗಲಿದೆ. ಆ ಪ್ರಯುಕ್ತ...
0 ಬ್ರಹ್ಮಾವರ : ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆ ಬ್ರಹ್ಮಾವರ (ರುಡ್ ಸೆಟಿ) ಮತ್ತು ಸ್ಮಾರ್ಟ್ ಕ್ರಿಯೇಶನ್ಸ್ ಎಜುಕೇಶನ್ ಟ್ರಸ್ಟ್ ಹೈಕಾಡಿ ಉಡುಪಿ ಜಿಲ್ಲೆ, ಸಹಭಾಗಿತ್ವದಲ್ಲಿ ಕ್ಯಾಂಡಲ್ ತಯಾರಿಕಾ ತರಬೇತಿ...
1 ಉಡುಪಿ : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತç ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್ – ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಜನವರಿ...
0 ಉಡುಪಿ : ತಾಲೂಕು ಮಟ್ಟದ ಟಾಸ್ಕ್ಫೋರ್ಸ್ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುವುದರೊಂದಿಗೆ ಬರ ನಿರ್ವಹಣೆ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಿ, ಜನಸಾಮಾನ್ಯರಿಗೆ ಕುಡಿಯುವ ನೀರಿನ ಸಮಸ್ಯೆ ಹಾಗೂ ಜಾನುವಾರುಗಳ ಮೇವಿನ ಸಮಸ್ಯೆ ಉಂಟಾಗದAತೆ ನೋಡಿಕೊಳ್ಳಬೇಕು...
1 ಉಡುಪಿ: ಜಿಲ್ಲೆಯ ಶ್ರೀ ಕೃಷ್ಣ ಮಠದಲ್ಲಿ ನಡೆಯುವ ಪರ್ಯಾಯ ಮಹೋತ್ಸವದ ಹಿನ್ನೆಲೆ, ಉಡುಪಿ ನಗರ ವ್ಯಾಪ್ತಿಯಲ್ಲಿ ಜನವರಿ 17 ಮತ್ತು 18 ರಂದು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿರುವುದರಿಂದ ಸಾರ್ವಜನಿಕರಿಗೆ ಹಾಗೂ...
1 ಕೊಲ್ಲೂರು : ಕುಸಿದು ಬಿದ್ದು ಜ್ಯೋತಿಷಿ ಸಾವನ್ನಪ್ಪಿರುವ ಘಟನೆ ಕೊಲ್ಲೂರಿನಲ್ಲಿ ಜ.9 ರಂದು ನಡೆದಿದೆ. ಕೇರಳ ರಾಜ್ಯ ಮೂಲದ ಸದಾನಂದನ್ (73) ಮೃತಪಟ್ಟವರು. ಸದಾನಂದನ್ ಕೊಲ್ಲೂರು ಓಲಗ ಮಂಟಪದ ಬಳಿ ಕಳೆದ 15...
0 ಮಲ್ಪೆ : ಶಾಲಾ ವಾಹನವೊಂದು ಅಂಗಡಿಗೆ ಡಿಕ್ಕಿ ಹೊಡೆದ ಘಟನೆ ಬುಧವಾರ ಸಂಜೆ ಸಂತೆಕಟ್ಟೆ ಸಮೀಪದ ಮಲ್ಪೆ ಕ್ರಾಸ್ ಬಳಿ ನಡೆದಿದೆ. ಬ್ರಹ್ಮಾವರ ಜಿಎಂ ವಿದ್ಯಾನಿಕೇತನ ಪಬ್ಲಿಕ್ ಸ್ಕೂಲ್‌ನ ಶಾಲಾ ವಾಹನವು...
0 ಬ್ರಹ್ಮಾವರ : ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ, ಬೈಕ್ ಪಲ್ಟಿಯಾಗಿ ಸವಾರರೊಬ್ಬರು ಮೃತಪಟ್ಟು, ಇಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಬುಧವಾರ ಬೆಳಿಗ್ಗೆ 8 ಗಂಟೆಗೆ ನಡೆದಿದೆ. ಮೃತರನ್ನು...
0 ಉಡುಪಿ : ಶ್ರೀಕೃಷ್ಣ ಮಠದಲ್ಲಿ ಜರಗುವ ಪ್ರಸಕ್ತ ಸಾಲಿನ ಪರ್ಯಾಯ ಮಹೋತ್ಸವದ ಹಿನ್ನೆಲೆ, ಜಿಲ್ಲೆಯ ಎಲ್ಲಾ ಹೋಟೆಲ್, ರೆಸಾರ್ಟ್, ಹೋಮ್ ಸ್ಟೇ ಹಾಗೂ ಪ್ರವಾಸಿ ಸ್ಥಳಗಳನ್ನು ದೀಪಾಲಂಕೃತಗೊಳಿಸುವುದರೊಂದಿಗೆ, ಜಿಲ್ಲೆಗೆ ಭೇಟಿ ನೀಡುವ...
0 ಕುಂದಾಪುರ : ಕುಂದಾಪುರ ನಗರದ ಒಳಗೆ ವಾಹನ ದಟ್ಟಣೆ ಹೆಚ್ಚಿರುವ ಹಿನ್ನೆಲೆ, ಸಾರ್ವಜನಿಕರ ಹಿತದೃಷ್ಟಿಯಿಂದ ಕೇಂದ್ರ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಾಮವಳಿಗಳಾದ...
0 ಪರ್ಕಳ : ಗಾನ ಗಂಧರ್ವ ಕೆ.ಜೆ. ಜೇಸುದಾಸ್ ಅವರು ಜನವರಿ 10ರಂದು 84ನೇ ಜನುಮ ದಿನಾಚರಣೆಯ ಸವಿ ನೆನಪಿಗಾಗಿ ರೇಖಾಚಿತ್ರವನ್ನು ಗಣೇಶ್ ರಾಜ್ ಸರಳೇಬೆಟ್ಟು ರವರು ಅರಳಿ ಎಲೆಯಲ್ಲಿ ರಚಿಸಿದ್ದಾರೆ. ಇದು...
0 ಕೊಲ್ಲೂರು : ಅಯೋಧ್ಯೆ ಶ್ರೀ ರಾಮ ಮಂದಿರದ ಉದ್ಘಾಟನೆ ಬಗ್ಗೆ ಶುಭ ಕೋರಿ ಹಾಕಿದ್ದ ಬ್ಯಾನರ್‌ನ್ನು ಹರಿದಿರುವ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿನೋದ್ ಎಂಬವರು ಅಯೋಧ್ಯೆ ಶ್ರೀ ರಾಮ...