ಕರಾವಳಿ
1 ಕುಂದಾಪುರ : ಕುಂದಾಪುರ ತಾಲೂಕು ಆಜ್ರಿ ಗ್ರಾಮದ ಹಕ್ಲುಮನೆ ನಿವಾಸಿ ಉದಯ ಶೆಟ್ಟಿ (48) ಎಂಬ ವ್ಯಕ್ತಿಯು ಡಿಸೆಂಬರ್ 29 ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 5...
Hi, what are you looking for?
1 ಉಡುಪಿ : ಲೇಖಕಿ, ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ತಿಲಕಾ ನಾಗರಾಜ್ ಅವರ ನೆನ್ನೆ ನೆನ್ನೆಗೆ ನಾಳೆ ನಾಳೆಗೆ ಕಥಾ ಸಂಕಲನ ಟೆಲಿವಿಶನ್ ಕಲ್ಚರಲ್ ಅಂಡ್...
0 ಬೆಳ್ತಂಗಡಿ : ಸವಣಾಲು ಗ್ರಾಮದ ಕಾಳಿಬೆಟ್ಟ ಶ್ರೀ ದುರ್ಗಾಕಾಳಿಕಾಂಬ ಕ್ಷೇತ್ರದಲ್ಲಿ ಜ.30 ರಿಂದ ಫೆ.1 ರ ವರೆಗೆ ಜಾತ್ರಾ ಮಹೋತ್ಸವ ನಡೆಯಲಿದೆ. ವೈದಿಕ ಕಾರ್ಯಕ್ರಮಗಳು ಹಾಗೂ ಅನ್ನಸಂತರ್ಪಣೆ ಜರುಗಲಿದೆ. ಆ ಪ್ರಯುಕ್ತ...
0 ಬ್ರಹ್ಮಾವರ : ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ ಸಂಸ್ಥೆ ಬ್ರಹ್ಮಾವರ (ರುಡ್ ಸೆಟಿ) ಮತ್ತು ಸ್ಮಾರ್ಟ್ ಕ್ರಿಯೇಶನ್ಸ್ ಎಜುಕೇಶನ್ ಟ್ರಸ್ಟ್ ಹೈಕಾಡಿ ಉಡುಪಿ ಜಿಲ್ಲೆ, ಸಹಭಾಗಿತ್ವದಲ್ಲಿ ಕ್ಯಾಂಡಲ್ ತಯಾರಿಕಾ ತರಬೇತಿ...
1 ಕುಂದಾಪುರ : ಕುಂದಾಪುರ ತಾಲೂಕು ಆಜ್ರಿ ಗ್ರಾಮದ ಹಕ್ಲುಮನೆ ನಿವಾಸಿ ಉದಯ ಶೆಟ್ಟಿ (48) ಎಂಬ ವ್ಯಕ್ತಿಯು ಡಿಸೆಂಬರ್ 29 ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 5...
2 ಬ್ರಹ್ಮಾವರ : ಕೋಟತಟ್ಟು ಗ್ರಾಮದ ವಿಘ್ನೇಶ್(೩೬) ಎಂಬ ಯುವಕ ನಾಪತ್ತೆಯಾಗಿದ್ದಾರೆ. ೨೫/೧೨/೨೦೨೩ ರಂದು ಮನೆಯಿಂದ ಪೇಟೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದು, ಅವರ ಮೊಬೈಲ್ ಗೆ ಕರೆ ಮಾಡಿ ಕೇಳಿದಾಗ ಕೆಲಸದ...
0 ಕಾಪು : ಟ್ಯಾಂಕರ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ಉದ್ಯಾವರದಲ್ಲಿ ನಡೆದಿದೆ. ಉಡುಪಿ ಕೆಮ್ತೂರು ನಿವಾಸಿ ಜಯ ದೇವಾಡಿಗ (64) ಮೃತ ವ್ಯಕ್ತಿ. ಶನಿವಾರ ಸಂಜೆ...
0 ಉಡುಪಿ : ೭೬ ಬಡಗುಬೆಟ್ಟು ಗ್ರಾಮದ ಗಿಡಿಯೋನ್ ಅಂಚನ್(ತಮ್ಮಣ್ಣ) (೯೩) ಎಂಬವರು ಡಿ.೨೮ ರಂದು ಮನೆಯಿಂದ ಯಾರಿಗೂ ಹೇಳದೇ ಹೊರಗೆ ಹೋದವರು ಈವರೆಗೂ ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಉಡುಪಿ...
1 ಬೈಂದೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ಕಂಬದಕೋಣೆಯಲ್ಲಿ ನಡೆದಿದೆ. ಪ್ರದ್ಯೋತ್ ಮೃತ ಕಾರು ಚಾಲಕ. ಕಾರವಾರದಿಂದ ಕುಂದಾಪುರ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ...
0 ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಹಿಳೆಯರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ಪ್ರತಿಬಿಂಬಿಸಲು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಅವರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಲು ಅಂತರಾಷ್ಟಿçÃಯ ಮಹಿಳಾ ದಿನಾಚರಣೆಯಂದು...
1 ಉಡುಪಿ : ಕರ್ನಾಟಕ ವಿಧಾನಪರಿಷತ್ತಿನ ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಸಂಬAಧಿಸಿದAತೆ ಮತದಾರರ ನೋಂದಣಾಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಅಂತಿಮ...
0 ಉಡುಪಿ : ವ್ಯಕ್ತಿಯೊಬ್ಬರ ಅಕೌಂಟ್‌ಗೆ ಕನ್ನ ಹಾಕಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಪುತ್ತೂರು ಗ್ರಾಮದ ಪದ್ಮನಾಭ ಎಂಬವರು ವಂಚನೆಗೊಳಗಾದವರು. ಅವರ ಕೆನರಾ ಬ್ಯಾಂಕ್ ಮಣಿಪಾಲ ಶಾಖೆಯಿಂದ 26 – 10 –...
0 ಉಡುಪಿ: ನೇಜಾರುವಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...
3 ಉಡುಪಿ : ನಗರದ ಪ್ರತಿಷ್ಠಿತ ಬಟ್ಟೆ ಮಳಿಗೆಯಲ್ಲಿ ಮಿಸ್ ಫೈಯರಿಂಗ್ ಆಗಿದೆ. ಬನ್ನಂಜೆಯಲ್ಲಿರುವ ಜಯಲಕ್ಷ್ಮೀ ಸಿಲ್ಕ್‌ನಲ್ಲಿ ಶನಿವಾರ ಮಧ್ಯಾಹ್ನ ಮಿಸ್ ಫೈರಿಂಗ್ ಆಗಿದೆ. ಪರಿಣಾಮ ಓರ್ವ ಸಿಬ್ಬಂದಿ ಗಾಯಗೊಂಡ ಬಗ್ಗೆ ವರದಿಯಾಗಿದೆ....