0 ಉಡುಪಿ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಶಿವಕುಮಾರ್ (35) ಎಂಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ನಗರದ ಜಿಲ್ಲಾ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಡಿಸೆಂಬರ್ 11 ರಂದು ಆಸ್ಪತ್ರೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ಕನ್ನಡ ಬಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Copy and paste this URL into your WordPress site to embed
Copy and paste this code into your site to embed