ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವ ಧನ ಹೆಚ್ಚಳ
1 ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 12,500 ಅತಿಥಿ ಉಪನ್ಯಾಸಕರ ಗೌರವಧನ ಮಾಸಿಕ 5,000 ರೂ. ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಅತಿಥಿ ಉಪನ್ಯಾಸಕರ ಸಂಘಟನೆಗಳ ಮುಖಂಡರ ಜತೆ ಶುಕ್ರವಾರ ಸಭೆ ನಡೆಯಿತು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್, ವಿದ್ಯಾರ್ಹತೆ, ಅನುಭವದ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಗೌರವಧನ ಪ್ರಸ್ತುತ 126,000ದಿಂದ 1 32,000 ಇದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 10,600 ಅತಿಥಿ ಉಪನ್ಯಾಸಕರಿಗೂ ವೇತನ ಹೆಚ್ಚಳದ ಲಾಭ ಸಮಾನವಾಗಿ ದೊರಕಲಿದೆ. ಇದರಿಂದ … Continue reading ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್; ಗೌರವ ಧನ ಹೆಚ್ಚಳ
Copy and paste this URL into your WordPress site to embed
Copy and paste this code into your site to embed