ಉಡುಪಿ : ನೇಜಾರು ಕೊಲೆ ಪ್ರಕರಣ; ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ

0 ಉಡುಪಿ: ನೇಜಾರುವಿನಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಪ್ರವೀಣ್‌ ಚೌಗುಲೆ ಸಲ್ಲಿಸಿರುವ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಶನಿವಾರ ಜಾಮೀನು ಅರ್ಜಿ ತಿರಸ್ಕರಿಸಿ ಆದೇಶ ನೀಡಿದೆ. ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಕೋರಿ ಡಿ.14ರಂದು ವಕೀಲ ಕೆ.ಎಸ್‌.ಎನ್‌.ರಾಜೇಶ್ ಮೂಲಕ ಅರ್ಜಿ ಸಲ್ಲಿಸಿದ್ದ. ಈ ಅರ್ಜಿಗೆ ಸರಕಾರಿ ಅಭಿಯೋಜಕ ಪ್ರಕಾಶ್‌ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿದ್ದರು.Advertisement. Scroll to continue reading. … Continue reading ಉಡುಪಿ : ನೇಜಾರು ಕೊಲೆ ಪ್ರಕರಣ; ಆರೋಪಿ ಪ್ರವೀಣ್ ಚೌಗುಲೆ ಜಾಮೀನು ಅರ್ಜಿ ವಜಾ