ಉಡುಪಿ : ಮತದಾರರ ಅಂತಿಮ ಪಟ್ಟಿ ಪ್ರಕಟ
1 ಉಡುಪಿ : ಕರ್ನಾಟಕ ವಿಧಾನಪರಿಷತ್ತಿನ ನೈರುತ್ಯ ಪದವೀಧರರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಸಂಬAಧಿಸಿದAತೆ ಮತದಾರರ ನೋಂದಣಾಧಿಕಾರಿ ಹಾಗೂ ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಿರುತ್ತಾರೆ. 1960 ರ ಮತದಾರರ ನೋಂದಣಿ ನಿಯಮಾವಳಿಗಳ ಅನುಸಾರವಾಗಿ 2023 ರ ನವೆಂಬರ್ 01 ನ್ನು ಅರ್ಹತಾ ದಿನಾಂಕವನ್ನಾಗಿಟ್ಟುಕೊAಡು ಕರ್ನಾಟಕ ನೈರುತ್ಯ ಶಿಕ್ಷಕರ ಮತ್ತು ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರದ ಕರಡು ಮತದಾರರ ಪಟ್ಟಿಗೆ ತಿದ್ದುಪಡಿಗಳ ಪಟ್ಟಿ ಸಿದ್ಧಪಡಿಸಿರುವುದನ್ನು … Continue reading ಉಡುಪಿ : ಮತದಾರರ ಅಂತಿಮ ಪಟ್ಟಿ ಪ್ರಕಟ
Copy and paste this URL into your WordPress site to embed
Copy and paste this code into your site to embed