ಬೈಂದೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಚಾಲಕ ಸಾವು

1 ಬೈಂದೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಸಾವನ್ನಪ್ಪಿರುವ ಘಟನೆ ಶುಕ್ರವಾರ ತಡರಾತ್ರಿ ಕಂಬದಕೋಣೆಯಲ್ಲಿ ನಡೆದಿದೆ. ಪ್ರದ್ಯೋತ್ ಮೃತ ಕಾರು ಚಾಲಕ. ಕಾರವಾರದಿಂದ ಕುಂದಾಪುರ ಕಡೆಗೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಂಬದಕೋಣೆ ಜಂಕ್ಷನ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಏರಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಪರಿಣಾಮ ಕಾರು ನಜ್ಜು ಗುಜ್ಜಾಗಿದೆ.ಅದರೊಳಗೆ ಸಿಲುಕಿದ್ದ ಕಾರು ಚಾಲಕನನ್ನು ಸ್ಥಳೀಯರ ಸಹಾಯದಿಂದ ಹೊರ ತೆಗೆದು ಬೈಂದೂರು ತಾಲೂಕು ಆಸ್ಪತ್ರೆಗೆ ದಾಖಲಾಯಿತು. ಆದರೆ, … Continue reading ಬೈಂದೂರು : ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಚಾಲಕ ಸಾವು