1 ಕುಂದಾಪುರ : ಕುಂದಾಪುರ ತಾಲೂಕು ಆಜ್ರಿ ಗ್ರಾಮದ ಹಕ್ಲುಮನೆ ನಿವಾಸಿ ಉದಯ ಶೆಟ್ಟಿ (48) ಎಂಬ ವ್ಯಕ್ತಿಯು ಡಿಸೆಂಬರ್ 29 ರಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಶಂಕರನಾರಾಯಣ ಪೊಲೀಸ್ ಉಪ ನಿರೀಕ್ಷಕರು ದೂ.ಸಂಖ್ಯೆ: 08259-280299, ಮೊ.ನಂ: 9480805456, ಕುಂದಾಪುರ ವೃತ್ತ ನಿರೀಕ್ಷಕರು ದೂ.ಸಂಖ್ಯೆ : 08254-230880 ಅಥವಾ ಉಡುಪಿ ಕಂಟ್ರೋಲ್ … Continue reading ಕುಂದಾಪುರ : ವ್ಯಕ್ತಿ ನಾಪತ್ತೆ
Copy and paste this URL into your WordPress site to embed
Copy and paste this code into your site to embed