ಹಿರಿಯಡ್ಕ : ಅಪರಿಚಿತ ವಾಹನ ಡಿಕ್ಕಿ; ಪಾದಚಾರಿ ಸಾವು
1 ಹಿರಿಯಡ್ಕ : ಅಪರಿಚಿತ ವಾಹನ ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿರುವ ಘಟನೆ ಅಂಜಾರು ಗ್ರಾಮದ ಶೇಡಿಗುರಿ ಎಂಬಲ್ಲಿ ನಡೆದಿದೆ. ಅಂಜಾರು ಬಜೆ ನಿವಾಸಿ ನಾರಾಯಣ(೬೫) ಮೃತ ವ್ಯಕ್ತಿ. ನಾರಾಯಣ ಅವರು ಹಿರಿಯಡಕ ಪೇಟೆಯಿಂದ ಮನೆಗೆ ನಡೆದುಕೊಂಡು ಬರುತ್ತಿದ್ದಸಂದರ್ಭ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದ ಅವರ ಮೇಲೆ ವಾಹನ ಹರಿದಿದೆ. ಇದರಿಂದ ಅವರ ತಲೆ ನುಜ್ಜಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತ ಪಡಿಸಿದ ವಾಹನ ಚಾಲಕ ವಾಹನ ನಿಲ್ಲಿಸದೆಯೇ ಪರಾರಿಯಾಗಿದ್ದಾನೆ. ಈ ಬಗ್ಗೆ ಹಿರಿಯಡ್ಕ … Continue reading ಹಿರಿಯಡ್ಕ : ಅಪರಿಚಿತ ವಾಹನ ಡಿಕ್ಕಿ; ಪಾದಚಾರಿ ಸಾವು
Copy and paste this URL into your WordPress site to embed
Copy and paste this code into your site to embed