ಉಡುಪಿ : ಯುವ ಪರಿವರ್ತಕರ ಹುದ್ದೆ:  ಅರ್ಜಿ ಆಹ್ವಾನ

0 ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಜನ ಆರೋಗ್ಯ ಕೇಂದ್ರ ಎಪಿಡೀಮೀಯಾಲಜಿ ವಿಭಾಗ ರಾಷ್ಟಿçÃಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನ ಸಂಸ್ಥೆ ಬೆಂಗಳೂರು ಇದರ ಸಹಯೋಗದೊಂದಿಗೆ ಆರಂಭಿಸಲಾಗಿರುವ ಯುವ ಸ್ಪಂದನ ಕೇಂದ್ರದಲ್ಲಿ ಯುವ ಪರಿವರ್ತಕರ ಹುದ್ದೆಗೆ 21 ರಿಂದ 35 ವರ್ಷದೊಳಗಿನ ಯುವಕ-ಯುವತಿಯರಿಗೆ ಅರ್ಜಿ ಆಹ್ವಾನಿಸಲಾಗಿದೆ.      ಪದವಿ ತೇರ್ಗಡೆ ಹೊಂದಿದ ಆಸಕ್ತ ಯುವಕ ಹಾಗೂ ಯುವತಿಯರು ಫೆಬ್ರವರಿ 5 ರ ಸಂಜೆ 5 ಗಂಟೆಯ ಒಳಗಾಗಿ ಯುವ … Continue reading ಉಡುಪಿ : ಯುವ ಪರಿವರ್ತಕರ ಹುದ್ದೆ:  ಅರ್ಜಿ ಆಹ್ವಾನ