1 ಕಾಪು : ಮಟ್ಟು ಗ್ರಾಮದ ಕಟಪಾಡಿ ನಿವಾಸಿ ಶ್ರೀನಿವಾಸ ಸಾಲ್ಯಾನ್ (45) ಎಂಬ ವ್ಯಕ್ತಿಯು ಜನವರಿ 30 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 7 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾಪು ಪೊಲೀಸ್ ಠಾಣೆ ದೂ.ಸಂಖ್ಯೆ: 0820-2551033, ಕಾಪು ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 0820-2572333, ಪೊಲೀಸ್ ಉಪಾಧೀಕ್ಷಕರ ಕಚೇರಿ ದೂ.ಸಂಖ್ಯೆ: 08258-231333, … Continue reading ಕಾಪು : ವ್ಯಕ್ತಿ ನಾಪತ್ತೆ
Copy and paste this URL into your WordPress site to embed
Copy and paste this code into your site to embed