Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಬೆಳಕು ಚಾರಿಟೇಬಲ್ ಟ್ರಸ್ಟ್ ಮಣಿಪಾಲ ವತಿಯಿಂದ ವಿದ್ಯಾರ್ಥಿನಿಯ ಶೈಕ್ಷಣಿಕ ವರ್ಷದ ಸಂಪೂರ್ಣ ಶುಲ್ಕ ವಿತರಣೆ

0

ಉಡುಪಿ : ಬೆಳಕು ಚಾರಿಟೇಬಲ್ ಟ್ರಸ್ಟ್ ಮಣಿಪಾಲ ವತಿಯಿಂದ ಮುಕುಂದಕೃಪಾ ಆಂಗ್ಲ ಮಾಧ್ಯಮ ಶಾಲೆಯ 7ನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿನಿ ಭಾವನಾಳ 2021 – 22 ನೇ ಶೈಕ್ಷಣಿಕ ವರ್ಷದ ಸಂಪೂರ್ಣ ಶಾಲಾ ಶುಲ್ಕವನ್ನು ಭರಿಸಿದೆ. ಶಾಲಾ ಮುಖ್ಯಾಪಾಧ್ಯಾಯಿನಿ ಸೆಲಿನ್ ಕರ್ಕಡ ಅವರ ಸಮ್ಮುಖದಲ್ಲಿ ಮ್ಯಾನೇಜಿಂಗ್ ಟ್ರಸ್ಟಿ ಡಾ.ರಾಘವೇಂದ್ರ ಶೆಟ್ಟಿ ಅವರು ವಿದ್ಯಾರ್ಥಿನಿಯ ತಾಯಿ ಬೇಬಿ ಅವರಿಗೆ 10050 ರೂ. ಚೆಕ್ ನ್ನು ಹಸ್ತಾಂತರಿಸಲಾಯಿತು. ಈ ಸಂದರ್ಭ ಟ್ರಸ್ಟಿ ದತ್ತಾತ್ರೇಯ ಪ್ರಭು, ವಿಜಯ ಕುಮಾರ್, ಶ್ರೀನಿವಾಸ ಪೂಜಾರಿ ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!