ವಿಶ್ವದ ನಂ.2 ಕುಸ್ತಿಪಟು ಭಜರಂಗ್ ಪೂನಿಯಾ ಸೆಮಿಫೈನಲ್ಸ್ ನಲ್ಲಿ ಸೋತ್ತಿದ್ದಾರೆ. ಅಝೆರ್‌ಬೈಜಾನ್‌ನ ಹಾಜಿ ಅಲಿಯೇವ್ ವಿರುದ್ಧ ಸೋಲು ಅನುಭವಿಸಿದ್ದಾರೆ.
.ಕೆ.ಜಿ. ವಿಭಾಗದ ಫ್ರೀ ಸ್ಟೈಲ್ ವಿಭಾಗದಲ್ಲಿ ಇರಾನಿನ ಮೊರ್ತೆಜಾ ಘಿಯಾಸಿ ಚೆಕಾ ಎದುರು 2-1 ಅಂಕಗಳ ರೋಚಕ ಗೆಲುವು ಸಾಧಿಸುವ ಮೂಲಕ ಚೊಚ್ಚಲ ಒಲಿಂಪಿಕ್ಸ್ ಪದಕಕ್ಕೆ ಮತ್ತಷ್ಟು ಹತ್ತಿರವಾಗಿದ್ದರು. ಇದೀಗ ನಾಳೆ ಕಂಚಿನ ಪದಕಕ್ಕಾಗಿ ಸೆಣಸಾಡಬೇಕಿದೆ.
Advertisement. Scroll to continue reading.