ಟೋಕಿಯೋ ಒಲಿಂಪಿಕ್ಸ್: ಜಾವೆಲಿನ್ ಥ್ರೋ ಫೈನಲ್ ನಲ್ಲಿ ನೀರಜ್ ಚೋಪ್ರಾ ಚಿನ್ನದ ಪದಕ ಗೆದ್ದು, ಇತಿಹಾಸ ಬರೆದಿದ್ದಾರೆ. ಅರ್ಹತಾ ಸುತ್ತಿನಲ್ಲಿ ನೀರಜ್ 86.59 ಮೀ. ದೂರಕ್ಕೆ ಜಾವೆಲಿನ್ ಎಸೆದು ಅಗ್ರಸ್ಥಾನ ಪಡೆದಿದ್ದರು. ಫೈನಲ್ನಲ್ಲೂ ಅವರು ತಮ್ಮ ಲಯ ಮುಂದುವರೆಸಿದ್ದು 87.58 ಮೀ ದೂರಕ್ಕೆ ಎಸೆದು ಗೆಲುವು ತಮ್ಮದಾಗಿಸಿಕೊಂಡಿದ್ದಾರೆ.
ಈ ಮೂಲಕ ಭಾರತ 13 ವರ್ಷಗಳ ಬಳಿಕ ಚಿನ್ನ ಸಿಕ್ಕಿದೆ. ಈ ಮೂಲಕ ಇತಿಹಾಸ ನಿರ್ಮಾಣವಾಗಿದೆ.
Advertisement. Scroll to continue reading.