ಕಾಪು: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಘಟನೆ
ರಾಷ್ಟ್ರೀಯ ಹೆದ್ದಾರಿ66 ಕಟಪಾಡಿ ಮೂಡಬೆಟ್ಟು ಕಂಬಳದ ಬಳಿ ಭಾನುವಾರ ನಡೆದಿದೆ.
ಮಂಗಳೂರು ಕಡೆಯಿಂದ ಉಡುಪಿ ಕಡೆಗೆ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದ ವಿದ್ಯುತ್ ಕಂಬಕ್ಕೆ ಗುದ್ದಿದೆ. ಪರಿಣಾಮ ವಿದ್ಯುತ್ ಕಂಬಗಳು ತುಂಡಾಗಿ ಉರುಳಿ ಬಿದ್ದು ಹಾನಿ ಉಂಟಾಗಿದೆ. ಸ್ಥಳಕ್ಕೆ ಕಾಪು ಪೊಲೀಸರು ಹಾಗೂ ಮೆಸ್ಕಾಂ ಸಿಬ್ಬಂದಿಗಳು ದಾವಿಸಿ ಪರಿಶೀಲನೆ ನಡೆಸಿದ್ದಾರೆ.
Advertisement. Scroll to continue reading.