Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ಸಮಾಜ ಸೇವಕ ಇಬ್ರಾಹಿಮ್ ಅವರಿಗೆ ಸನ್ಮಾನ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ‍‍‍‍‍ರೋಟರಿ ಕ್ಲಬ್ ಗಂಗೊಳ್ಳಿ ವತಿಯಿಂದ ‍‍‍ ಗಂಗೊಳ್ಳಿಯ ಸಮಾಜ ಸೇವಕ ಇಬ್ರಾಹಿಮ್ ಅವರನ್ನು ಸನ್ಮಾನಿಸಲಾಯಿತು. ಹಗಲು ರಾತ್ರಿ ಎನ್ನದೇ ಕಷ್ಟದಲ್ಲಿರುವ ಜನರಿಗೆ ಆ್ಯಂಬುಲೆನ್ಸ್ ಸೇವೆಯನ್ನು ಬಹಳ ವರ್ಷಗಳಿಂದಲೂ ನೀಡುತ್ತಾ ಬಂದಿರುವ ಇಬ್ರಾಹಿಂ ಅವರನ್ನು ಗೌರವಿಸಲಾಯಿತು.

ರೋ. ಸುಗುಣಾ ಅವರು ಪರಿಚಯಿಸಿದರು. ಈ ಸಂದರ್ಭ ರೋ.ಗಿರೀಶ್, ರೋ.ಕೃಷ್ಣ, ಉಪಸ್ಥಿತರಿದ್ದರು. ಕ್ಲಬ್ ಅಧ್ಯಕ್ಷ ರೋ.ರಾಜೇಶ್ ಎಂ. ಜಿ. ಸ್ವಾಗತಿಸಿದರು.ಕಾರ್ಯದರ್ಶಿ ರೋ.ನಾರಾಯಣ ನಾಯ್ಕ ವಂದಿಸಿದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!