ನವದೆಹಲಿ : ಕರ್ನಾಟಕ ಹೈಕೋರ್ಟ್ ಗೆ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸತೀಶ್ ಚಂದ್ರಶರ್ಮಾ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆದೇಶಿಸಿದ್ದಾರೆ.
ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ಒಕಾ ನೇಮಕ ಹಿನ್ನೆಲೆ, ಕರ್ನಾಟಕ ಹೈಕೋರ್ಟ್ ಗೆ ಹಂಗಾಮಿ ಸಿಜೆ ನೇಮಕ ಮಾಡಲಾಗಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಆಗಿ ಸತೀಶ್ ಚಂದ್ರಶರ್ಮಾ ನೇಮಕ ಮಾಡಿ ರಾಷ್ಟ್ರಪತಿಗಳಿಂದ ಆದೇಶ ಹೊರಡಿಸಲಾಗಿದೆ.
Advertisement. Scroll to continue reading.