Connect with us

Hi, what are you looking for?

Diksoochi News

ರಾಷ್ಟ್ರೀಯ

ದೇಶದಲ್ಲಿ ಇಂದು 90 ಲಕ್ಷಕ್ಕೂ ಅಧಿಕ ಮಂದಿಗೆ ಕೊರೋನಾ ಲಸಿಕೆ ವಿತರಣೆ

0

ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಕೊರೊನಾ ಲಸಿಕೆ ವಿತರಣೆ ಕಾರ್ಯ ಕೂಡ ವೇಗವಾಗಿ ಸಾಗುತ್ತಿದೆ.

ಅಂತೆಯೇ ದೇಶದಲ್ಲಿ ದಾಖಲೆ ಮಂದಿಗೆ ಕೋವಿಡ್ ವ್ಯಾಕ್ಸಿನ್ ನೀಡಲಾಗಿದೆ. ಭಾರತ ಇಂದು ದಾಖಲೆಯ 90 ಲಕ್ಷಕ್ಕೂ ಅಧಿಕ ಮಂದಿಗೆ ಕೋವಿಡ್-19 ಲಸಿಕೆಗಳನ್ನು ನೀಡಲಾಗಿದೆ

ಇದುವರೆಗೆ ಬರೋಬ್ಬರಿ 90 ಲಕ್ಷ+ ಜನರು ಕೋವಿಡ್ ವ್ಯಾಕ್ಸಿನ್ ತೆಗೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ ಸುಖ್ ಮಾಂಡವೀಯಾ ಟ್ವೀಟ್ ಮಾಡಿದ್ದಾರೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!