Connect with us

Hi, what are you looking for?

Diksoochi News

ಕರಾವಳಿ

ಮಣಿಪಾಲ : ಕೆಳಪರ್ಕಳದ ಶ್ರೀಗೋಪಾಲಕೃಷ್ಣ ದೇವಸ್ಥಾನದಲ್ಲಿ ನಾಳೆ ಶ್ರೀಕೃಷ್ಣಜನ್ಮಾಷ್ಟಮಿ

0

ಮಣಿಪಾಲ : ಕೆಳಪರ್ಕಳದ ಶ್ರೀಗೋಪಾಲಕೃಷ್ಣ ದೇವಸ್ಥಾನದಲ್ಲಿ ನಾಳೆ ಶ್ರೀಕೃಷ್ಣಜನ್ಮಾಷ್ಟಮಿ ಪ್ರಯುಕ್ತ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿದೆ.
ಬೆಳಿಗ್ಗೆ 8:00 ಗಂಟೆಯ ಪ್ರಾತಃಕಾಲದಲ್ಲಿ ಪಂಚಾಮೃತ ಅಭಿಷೇಕ, ನೈವೇದ್ಯದ ಜೊತೆಗೆ ಭಕ್ಷ ಅರ್ಪಣೆ, ನಂತರ 11:30ಕ್ಕೆ ಹೂವಿನ ಅಲಂಕಾರದೊಂದಿಗೆ ಶ್ರೀಕೃಷ್ಣ ದೇವರಿಗೆ ಮಹಾಪೂಜೆ, ಸಂಜೆ 6 ರಿಂದ 8 ಘಂಟೆಗೆ ಭಜನಾ ಕಾರ್ಯಕ್ರಮ, 8 ರಿಂದ 9.30 ತನಕ ರಂಗ ಪೂಜೆಯೊಂದಿಗೆ ಕಾರ್ಯಕ್ರಮ ಕೋವಿಡ್ ನಿಯಮನುಸಾರ ಜರಗಲಿದೆ ಎಂದು ದೇವಸ್ಥಾನದ ಅರ್ಚಕ ಎ.ಪಿ.ಭಟ್ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!