Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಜಿಲ್ಲಾಧಿಕಾರಿ ಜಿ.ಜಗದೀಶ್ ವರ್ಗಾವಣೆ; ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮ ರಾವ್ ನೇಮಕ

0

ಉಡುಪಿ : ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ. ಜಗದೀಶ್ ವರ್ಗಾವಣೆಗೊಂಡಿದ್ದು, ಕೂರ್ಮ ರಾವ್ ಅವರನ್ನು ನೂತನ ಜಿಲ್ಲಾಧಿಕಾರಿಯಾಗಿ ನೇಮಿಸಿ ರಾಜ್ಯ ಸರ್ಕಾರ ಅದೇಶ ಹೊರಡಿಸಿದೆ. ಜಿ.ಜಗದೀಶ್ ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಯಾಗಿದ್ದಾರೆ. ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿಯ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್ ಅವರು ಜಿಲ್ಲೆಗೆ ನೂತನ ಸಾರಥಿ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!