ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ 3ನೇ ಅಲೆ ತಡೆಯುವ ಸಂಬಂಧ ತಾಂತ್ರಿಕ ಸಲಹಾ ಸಮಿತಿ ತಜ್ಞರ ಜೊತೆಗೆ ಇಂದು ಸಂಜೆ 4 ಗಂಟೆಗೆ ಸಭೆ ನಡೆಸಲಾಗುವುದು. ರಾಜ್ಯದಲ್ಲಿ 1-8 ನೇ ತರಗತಿ ಆರಂಭದ ಕುರಿತಂತೆ ತಜ್ಞರ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈಗಾಗಲೇ ಕೊರೊನಾ 3 ನೇ ಅಲೆಯ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದು, ವರದಿಯ ಬಂದ ಬಳಿಕ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ
Advertisement. Scroll to continue reading.