Connect with us

Hi, what are you looking for?

Diksoochi News

Uncategorized

ಟೋಕಿಯೋ ಪ್ಯಾರಾಲಿಂಪಿಕ್ಸ್ : ಭಾರತಕ್ಕೆ ಎರಡನೇ ಚಿನ್ನದ ಪದಕ

0

ಟೋಕಿಯೋ ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದೆ‌. ಜಾವಲಿನ್ ಥ್ರೋನಲ್ಲಿ ಸುಮಿತ್ ಅಂಟಿಲ್ ಚಿನ್ನದ ಪದಕ ಗೆದ್ದಿದ್ದಾರೆ. ಈ ಮೂಲಕ ವಿಶ್ವ ದಾಖಲೆ ಬರೆದಿದ್ದಾರೆ. 68.55 ಮೀ. ಎಸೆಯುವ ಮೂಲಕ ಹೊಸ ವಿಶ್ವ ದಾಖಲೆ ಬರೆದಿದ್ದಾರೆ. ಇವರೊಂದಿಗೆ ಭಾರತದ ಸಂದೀಪ್ ಚೌಧರಿ 62.20 ಮೀ. ಅತ್ಯುತ್ತಮ ಎಸೆತದೊಂದಿಗೆ ಈ ಸ್ಪರ್ಧೆಯಲ್ಲಿ ನಾಲ್ಕನೇ ಸ್ಥಾನ ಪಡೆದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!