Connect with us

Hi, what are you looking for?

Diksoochi News

ರಾಷ್ಟ್ರೀಯ

ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ; 11 ಮಂದಿಯ ದುರ್ಮರಣ

0

ರಾಜಸ್ಥಾನದ : ಕ್ರೂಸರ್ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ 11 ಜನರು ಸಾವನ್ನಪ್ಪಿದ್ದಾರೆ. 7 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ನಾಗೌರ್ ನಲ್ಲಿ ನಡೆದಿದೆ.

ಇಂದು ಬೆಳ್ಳಂಬೆಳಗ್ಗೆ ನಾಗೌರ್ ನಲ್ಲಿ ಕ್ರೂಸರ್ ಎದುರಿಗೆ ಬರುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ 11 ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಗಾಯಗೊಂಡಿರುವವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!