Connect with us

Hi, what are you looking for?

Diksoochi News

Uncategorized

ಟೋಕಿಯೋ ಪ್ಯಾರಾಲಿಂಪಿಕ್ಸ್: ಹೈಜಂಪ್ ನಲ್ಲಿ ಭಾರತಕ್ಕೆ ಎರಡು ಪದಕ

0

ಟೋಕಿಯೊ : ಪ್ಯಾರಾಲಿಂಪಿಕ್ಸ್ ನಲ್ಲಿ ಪುರುಷರ ಹೈಜಂಪ್ – ಟಿ63 ಫೈನಲ್ ನಲ್ಲಿ ಭಾರತದ ಥಂಗಾವೇಲು ಮರಿಯಪ್ಪನ್ ಮತ್ತು ಶರದ್ ಕುಮಾರ್ ಕ್ರಮವಾಗಿ ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!