ಟೋಕಿಯೊ ಪ್ಯಾರಾಲಿಂಪಿಕ್ಸ್: ಹೈಜಂಪ್ ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕ ಗೆದ್ದಿದ್ದಾರೆ.
ಇದರೊಂದಿಗೆ ಕ್ರೀಡಾಕೂಟದಲ್ಲಿ ಭಾರತದ ಪದಕಗಳ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ಇದೇ ಮೊದಲ ಬಾರಿಗೆ ಪ್ಯಾರಾಲಿಂಪಿಕ್ಸ್ನಲ್ಲಿ ಸ್ಪರ್ಧಿಸುತ್ತಿರುವ 18 ವರ್ಷದ ಪ್ರವೀಣ್ ಕುಮಾರ್, 2.07 ಮೀಟರ್ ಎತ್ತರಕ್ಕೆ ಜಿಗಿದು ನೂತನ ಏಷ್ಯಾ ದಾಖಲೆ ಬರೆದರು.
Advertisement. Scroll to continue reading.