Connect with us

Hi, what are you looking for?

Diksoochi News

Uncategorized

ಪ್ಯಾರಾಲಿಂಪಿಕ್ಸ್ : ಶೂಟಿಂಗ್ ನಲ್ಲಿ ಮನೀಶ್ ಗೆ ಚಿನ್ನ, ಸಿಂಗ್ರಾಜ್ ಗೆ ಬೆಳ್ಳಿ ಪದಕ

0

P4​​​ ಮಿಶ್ರ 50 ಮೀಟರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಚಿನ್ನಕ್ಕೆ ಮತ್ತು ಸಿಂಗ್​ರಾಜ್​ ಬೆಳ್ಳಿಗೆ ಮುತ್ತಿಕ್ಕಿದ್ದಾರೆ.

ಇಂದು ಭಾರತ ದಿನದ ಆರಂಭದಲ್ಲೇ ಎರಡು ಪದಕ ಬಾಜಿದ್ದು, P4 ಮಿಶ್ರ 50 ಮೀಟರ್ ಪಿಸ್ತೂಲ್ ಶೂಟಿಂಗ್ ಸ್ಪರ್ಧೆಯಲ್ಲಿ ಮನೀಶ್ ನರ್ವಾಲ್ ಚಿನ್ನಕ್ಕೆ ಮತ್ತು ಸಿಂಗ್ರಾಜ್ ಬೆಳ್ಳಿ ಪದಕ ತಮ್ಮದಾಗಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ನಡೆದ ಸೆಮಿ ಫೈನಲ್​ನಲ್ಲಿ ಶೂಟಿಂಗ್ ಪಿ4 50 ಮೀಟರ್ ಪಿಸ್ತೂಲ್ ಎಸ್ ಹೆಚ್ 1 ವಿಭಾಗದಲ್ಲಿ ಮನೀಶ್ 533-7x ಮತ್ತು ಸಿಂಗರಾಜ್ 536-4x ಅಂಕಗಳೊಂದಿಗೆ ಫೈನಲ್ ಗೇರಿದ್ದರು. ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪದಕ ಗಳಿಕೆ 15ಕ್ಕೆ ಏರಿಕೆಯಾಗಿದ್ದು, ಈ ಪೈಕಿ 3 ಚಿನ್ನ, 7 ಬೆಳ್ಳಿ ಮತ್ತು 5 ಕಂಚಿನ ಪದಕಗಳಿವೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!