ಮುಂಬೈ: ನಿರ್ಭಯಾ ರೀತಿಯಲ್ಲಿ ಸಾಕಿ ನಾಕಾ ಪ್ರದೇಶದಲ್ಲಿ ಅತ್ಯಾಚಾರಕ್ಕೊಳಗಾಗಿದ್ದ ಮಹಿಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ.
ನಾಕಾ ಪ್ರದೇಶದಲ್ಲಿ 35 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಲಾಗಿತ್ತು. ಬಳಿಕ ದುಷ್ಕರ್ಮಿಗಳು, ಖಾಸಗಿ ಭಾಗಕ್ಕೆ ರಾಡ್ ಹಾಕಿ ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಬಳಿಕ ಮಹಿಳೆಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾರೆ
ಘಟನೆ ಬಳಿಕ ಪರಾರಿಯಾಗಿದ್ದ ಆರೋಪಿ ಮೋಹನ್ ಚವ್ಹಾಣ್(45) ನನ್ನು ಸಾಕಿನಾಕಾ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಆತನ ವಿರುದ್ಧ ಐಪಿಸಿ 307 ನೇ ಸೆಕ್ಷನ್ ಹಾಗೂ 376 ರ ಅಡಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.