ಉಡುಪಿ : ಭಾರತೀಯ ಪರ್ವತಾರೋಹಣ ಪ್ರತಿಷ್ಠಾನ ನೇತೃತ್ವದಲ್ಲಿ ನಡೆಯಲಿರುವ ಕಾಶ್ಮೀರ ಸೆನ್ಸೆಟ್ ದಂಡಯಾತ್ರೆಗೆ ಸುಮಲತಾ ಬಜಗೋಳಿ ಆಯ್ಕೆ ಆಗಿದ್ದಾರೆ. ಭೀಮರತ್ನ ಪ್ರಶಸ್ತಿ ಪುರಸ್ಕೃತರಾಗಿರುವ ಸುಮಲತಾ ಅವರು ಅಜ್ಜರಕಾಡು ಜಿ.ಶಂಕರ್ ಮಹಿಳಾ ಕಾಲೇಜಿನಲ್ಲಿ ಪದವಿ ಪಡೆದಿದ್ದು, ಆಳ್ವಾಸ್ ಕಾಲೇಜಿನಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಜನರಲ್ ತಿಮ್ಮಯ್ಯ ರಾಷ್ಟ್ರೀಯ ತರಬೇತಿ ಅಕಾಡೆಮಿ ವತಿಯಿಂದ ಮೂರನೇ ಬಾರಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾಗಿರುವ ಏಕೈಕ ಅಭ್ಯರ್ಥಿಯಾಗಿದ್ದಾರೆ. ಮೂರನೇ ಬಾರಿ ಸೆ.14ರಿಂದ 29 ರ ವರೆಗೆ ಜಮ್ಮು ಕಾಶ್ಮೀರದ ಪಹಲ್ಫಮ್ನಲ್ಲಿ ನಡೆಯಲಿರುವ ಎಕ್ಸ್ಪೆಂಡಿಶನ್ ಕೋರ್ಸ್ ಕ್ಯಾಂಪ್ ಗೆ ಆಯ್ಕೆಯಾಗಿದ್ದಾರೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, Kashmir, Sumalatha Bajagoli
Click to comment

































